rain: ಆಗಸ್ಟ್ ತಿಂಗಳ ಮೊದಲ ವಾರದಲ್ಲಿ ಕೊಂಚ ಮಳೆ (rain) ಕಡಿಮೆಯಾಗಿದ್ದು, ಇದೀಗ ಎರಡನೇ ವಾರ ಮತ್ತೇ ಬಿರುಸಾಗಲಿದೆ.. ನಿನ್ನೆ ರಾಜ್ಯದ ಕರಾವಳಿ ಭಾಗದಲ್ಲಿ ಸಾಧಾರಣ ಮಳೆಯಾಗಿದ್ದು, ಇಂದು ಕೂಡ ಇದೇ ರೀತಿಯ ವಾತಾವರಣ ಮುಂದುವರೆಯುವ ಸಾಧ್ಯತೆಯಿದ್ದು, ಮಲೆನಾಡು ಹಾಗೂ ಉತ್ತರ ಒಳನಾಡು ಜಿಲ್ಲೆಗಳು, ಮತ್ತೊಂದೆಡೆ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಸಾಧರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಇದನ್ನು ಓದಿ: ನಿಮ್ಮ ಬಳಿ ಪಡಿತರ ಚೀಟಿ ಇದೆಯೇ? ಇದನ್ನು ಸೆಪ್ಟೆಂಬರ್ 30 ರೊಳಗೆ ಮಾಡಿ
rain: ಇಂದಿನ ಹವಾಮಾನ ವರದಿ
ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದ ಹಿನ್ನೆಲೆ ಅನೇಕ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಿತ್ತು (rain). ಇದೀಗ ಮಳೆರಾಯ ರಾಜ್ಯದಲ್ಲಿ ಕೊಂಚ ಬಿಡುವನ್ನು ನೀಡಿದ್ದು, ಹಲವು ಜಿಲ್ಲೆಗಳಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು, ಇಂದು ಬೆಂಗಳೂರು ಸೇರಿದಂತೆ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಅಲ್ಲದೇ ದಾವಣಗೆರೆ, ಹುಬ್ಬಳ್ಳಿ, ಶಿವಮೊಗ್ಗ, ಬೆಳಗಾವಿ, ಮಡಿಕೇರಿ, ಉಡುಪಿ, ಹಾಗೂ ಹಾವೇರಿಯಲ್ಲಿ ಮಳೆಯಾಗುವ (rain) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ವರದಿ ನೀಡಿದ್ದು, ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 30 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.
ಇದನ್ನು ಓದಿ: ನಿಮ್ಮ ಕಂಪನಿಯು ಪ್ರತಿ ತಿಂಗಳು EPF ಖಾತೆಗೆ ಹಣ ಜಮಾ ಮಾಡುತ್ತಿಲ್ಲವೇ? ಅಗಾದರೆ ಹೀಗೆ ಮಾಡಿ..
ಪ್ರಮುಖ ಲಿಂಕುಗಳು/ Important links
ವಾಟ್ಸಾಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಫೇಸ್ ಬುಕ್ ಪೇಜ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಟ್ವಿಟ್ಟರ್ | ಇಲ್ಲಿ ಕ್ಲಿಕ್ ಮಾಡಿ |
ಶೇರ್ ಚಾಟ್ | ಇಲ್ಲಿ ಕ್ಲಿಕ್ಮಾಡಿ |