ರಾಜ್ಯದಲ್ಲಿ ಅ. 16ರ ವರೆಗೂ ಮಳೆಯಾಗುವ ನಿರೀಕ್ಷೆಯಿದ್ದು, ಬೆಂಗಳೂರು, ಮೈಸೂರು ಸೇರಿದಂತೆ ಹಲವು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ಹೌದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ರಾಮನಗರ, ತುಮಕೂರು, ವಿಜಯನಗರ, ಕೋಲಾರ, ಚಿಕ್ಕಬಳ್ಳಾಪುರ, ಮೈಸೂರು, ಯಾದಗಿರಿ, ಕಲಬುರಗಿ, ರಾಯಚೂರು, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.



