ರಾಜ್ಯದಲ್ಲಿ ಆಗಸ್ಟ್ ಕೊನೆಯ ವಾರ ಮತ್ತೆ ಅಬ್ಬರಿಸಲಿದೆ ಮಳೆ; ಇಂದಿನ ಹವಾಮಾನ ವರದಿ ಹೀಗಿದೆ

ಮೇ, ಜುಲೈ ತಿಂಗಳಲ್ಲಿ ಸುರಿದ ಮಳೆ ಪುನಃ ಆಗಸ್ಟ್ ಕೊನೆಯ ವಾರ ಮರುಕಳಿಸಲಿದ್ದು, ಕೊಡಗಿನಲ್ಲಿ ವ್ಯಾಪಕ ಮಳೆಯಾಗಲಿದ್ದು, ಆ.21ರ ವೇಳೆಗೆ ಮೋಡ ಕವಿದ ವಾತಾವರಣ ಶುರುವಾಗಲಿದ್ದು, ಸಾಧಾರಣ ಮಳೆ ಶುರುವಾಗಲಿದ್ದು, ಆ.26ರ ವೇಳೆಗೆ ಗಂಭೀರ…

rain-vijayaprabha-news

ಮೇ, ಜುಲೈ ತಿಂಗಳಲ್ಲಿ ಸುರಿದ ಮಳೆ ಪುನಃ ಆಗಸ್ಟ್ ಕೊನೆಯ ವಾರ ಮರುಕಳಿಸಲಿದ್ದು, ಕೊಡಗಿನಲ್ಲಿ ವ್ಯಾಪಕ ಮಳೆಯಾಗಲಿದ್ದು, ಆ.21ರ ವೇಳೆಗೆ ಮೋಡ ಕವಿದ ವಾತಾವರಣ ಶುರುವಾಗಲಿದ್ದು, ಸಾಧಾರಣ ಮಳೆ ಶುರುವಾಗಲಿದ್ದು, ಆ.26ರ ವೇಳೆಗೆ ಗಂಭೀರ ಸ್ವರೂಪ ಪಡೆಯಲಿದ್ದು, 29ರವರೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.

ಕರಾವಳಿ, ಶಿವಮೊಗ್ಗ, ಚಿಕ್ಕಮಗಳೂರು, ಗುಲ್ಬರ್ಗ ಸೇರಿ ಉತ್ತರ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಹೆಚ್ಚಿನ ಮಳೆಯಾಗಲಿದೆ. ಚಿಕ್ಕಮಗಳೂರು, ದಾವಣಗೆರೆ ಸೇರಿದಂತೆ ದಕ್ಷಿಣ ಒಳನಾಡು ಭಾಗಗಳಲ್ಲಿ ಮುಂಜಾನೆ ಮೋಡ ಕವಿದ ವಾತಾವರಣ ಇರಲಿದ್ದು, ಮಧ್ಯಾಹ್ನದ ವೇಳೆಗೆ ಬಿಸಿಲಿನ ತಾಪಮಾನ ಏರಿಕೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ವಿವಿಧ ನಗರಗಳ ತಾಪಮಾನ ಹೀಗಿದೆ:

Vijayaprabha Mobile App free

ಬೆಂಗಳೂರು: 28-19
ದಾವಣಗೆರೆ: 28-21
ಚಿತ್ರದುರ್ಗ: 28-21
ಹಾವೇರಿ: 28-21
ಬಳ್ಳಾರಿ: 32-23
ಗದಗ: 29-21
ಕೊಪ್ಪಳ: 31-22
ಮಂಗಳೂರು:29-24
ಶಿವಮೊಗ್ಗ: 27-21
ಬೆಳಗಾವಿ: 25-21
ಮೈಸೂರು: 29-21
ಮಂಡ್ಯ: 31-21
ಕೊಡಗು: 24-18
ರಾಮನಗರ: 28-25
ಹಾಸನ: 26-19
ಚಾಮರಾಜನಗರ: 30-21
ಚಿಕ್ಕಬಳ್ಳಾಪುರ: 28-20
ಕೋಲಾರ: 30-21
ತುಮಕೂರು: 28-20
ಉಡುಪಿ: 29-24
ಕಾರವಾರ: 28-24
ಚಿಕ್ಕಮಗಳೂರು: 26-18
ರಾಯಚೂರು:32-23
ಯಾದಗಿರಿ: 32-23
ವಿಜಯಪುರ: 29-22
ಬೀದರ್: 28-21
ಕಲಬುರಗಿ: 31-22
ಬಾಗಲಕೋಟೆ:31-23 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.