BIG NEWS: ಮಹತ್ವದ ನಿರ್ಧಾರ ಪ್ರಕಟಿಸಿದ ಸೂಪರ್ ಸ್ಟಾರ್ ರಜಿನಿಕಾಂತ್; ರಾಜಕೀಯಕ್ಕೆ ವಿದಾಯ ಘೋಷಣೆ

ಚೆನ್ನೈ: ನಟ ಸೂಪರ್ ಸ್ಟಾರ್ ರಜಿನಿಕಾಂತ್ ಅವರು ಇಂದು ಚೆನ್ನೈನ ಪೋಯೆಸ್ ಗಾರ್ಡನ್ ನ ತಮ್ಮ ನಿವಾಸದಲ್ಲಿ ಅಧಿಕೃತವಾಗಿ ರಾಜಕೀಯಕ್ಕೆ ವಿದಾಯ ಘೋಷಿಸಿದ್ದಾರೆ. ಹೌದು, ರಜಿನಿ ಮಕ್ಕಳ್ ಮನ್ರಮ್ ಹೆಸರಿನ ರಾಜಕೀಯ ಪಕ್ಷವನ್ನು ಬರ್ಕಾಸ್ತುಗೊಳಿಸಿದ…

rajinikanth vijayaprabha

ಚೆನ್ನೈ: ನಟ ಸೂಪರ್ ಸ್ಟಾರ್ ರಜಿನಿಕಾಂತ್ ಅವರು ಇಂದು ಚೆನ್ನೈನ ಪೋಯೆಸ್ ಗಾರ್ಡನ್ ನ ತಮ್ಮ ನಿವಾಸದಲ್ಲಿ ಅಧಿಕೃತವಾಗಿ ರಾಜಕೀಯಕ್ಕೆ ವಿದಾಯ ಘೋಷಿಸಿದ್ದಾರೆ.

ಹೌದು, ರಜಿನಿ ಮಕ್ಕಳ್ ಮನ್ರಮ್ ಹೆಸರಿನ ರಾಜಕೀಯ ಪಕ್ಷವನ್ನು ಬರ್ಕಾಸ್ತುಗೊಳಿಸಿದ ನಟ ರಜಿನಿಕಾಂತ್ ಅವರು, ಅಭಿಮಾನಿಗಳ ಸಂಘವನ್ನು ಮಾತ್ರ ಉಳಿಸಿಕೊಂಡಿದ್ದಾರೆ.

ಈ ಕುರಿತು ಸೂಪರ್ ಸ್ಟಾರ್ ರಜಿನಿ ಕಾಂತ್ ಮಾತನಾಡಿ, ಭವಿಷ್ಯದಲ್ಲಿ ರಾಜಕೀಯದಲ್ಲಿ ತೊಡಗಿಸಿಕೊಳ್ಳುವ ಉದ್ದೇಶವಿಲ್ಲ. ನಾವು ಯೋಚಿಸಿದ್ದನ್ನು ಮಾಡಲು ಸಮಯ ಸಿಗಲಿಲ್ಲ. ಯಾವುದೇ ಪರ, ವಿರೋಧ ತಂಡಗಳಿಲ್ಲದೆ ಜನರ ಕಲ್ಯಾಣಕ್ಕಾಗಿ ದುಡಿಯುವೆ ಎಂದಿದ್ದಾರೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.