ರಾಹುಲ್​ ಗಾಂಧಿಗೆ ರಮ್ಯಾ ಮಾಡಿದ ವಿಶ್ ಗೆ ಎಲ್ಲೆಡೆ ಟ್ರೊಲ್; ರಮ್ಯಾ ಹೇಳಿದ ಆ ಮಾತಾದರು ಏನು?

ಸ್ಯಾಂಡಲ್ವುಡ್ ಕ್ವೀನ್, ಮಾಜಿ ಸಂಸದೆ ನಟಿ ರಮ್ಯಾ ಅವರು ರಾಹುಲ್​ ಗಾಂಧಿ ಅವರ ಜನ್ಮದಿನಕ್ಕೆ ಇನ್​ಸ್ಟಾಗ್ರಾಮ್​ ಸ್ಟೋರಿ ಮೂಲಕ ಶುಭ ಕೋರಿದ್ದು, ಅದು ಅನೇಕರ ಗಮನ ಸೆಳೆಯುತ್ತಿದೆ. ಹೌದು ನಟಿ ರಮ್ಯಾ ಅವರು ರಾಹುಲ್​…

ಸ್ಯಾಂಡಲ್ವುಡ್ ಕ್ವೀನ್, ಮಾಜಿ ಸಂಸದೆ ನಟಿ ರಮ್ಯಾ ಅವರು ರಾಹುಲ್​ ಗಾಂಧಿ ಅವರ ಜನ್ಮದಿನಕ್ಕೆ ಇನ್​ಸ್ಟಾಗ್ರಾಮ್​ ಸ್ಟೋರಿ ಮೂಲಕ ಶುಭ ಕೋರಿದ್ದು, ಅದು ಅನೇಕರ ಗಮನ ಸೆಳೆಯುತ್ತಿದೆ.

ಹೌದು ನಟಿ ರಮ್ಯಾ ಅವರು ರಾಹುಲ್​ ಗಾಂಧಿಯ ಒಂದು ಫೋಟೋವನ್ನು ಪೋಸ್ಟ್ ಮಾಡಿ ಅದರ ಜೊತೆ ಅವರು ಬರೆದಿರುವ ವಾಕ್ಯ ಈಗ ಸೋಶಿಯಲ್​ ಮೀಡಿಯಾದಲ್ಲಿ ಗಮನ ಸೆಳೆಯುತ್ತಿದೆ. ‘ಜಗತ್ತನ್ನು ಉತ್ತಮವಾಗಿಸುವ ಅದ್ಭುತ ವ್ಯಕ್ತಿಗೆ ಹುಟ್ಟುಹಬ್ಬದ ಶುಭಾಶಯಗಳು. ನಿಮ್ಮ ರೀತಿ ಬೇರೆ ಯಾರೂ ಇಲ್ಲ’ ಎಂದು ರಮ್ಯಾ ಕ್ಯಾಪ್ಷನ್​ ನೀಡಿದ್ದಾರೆ.

ರಾಹುಲ್​ ಗಾಂಧಿ ಅವರು ಆಗಾಗ ಸೋಶಿಯಲ್​ ಮೀಡಿಯಾದಲ್ಲಿ ಟ್ರೋಲ್​ ಆಗುತ್ತಿರುತ್ತಾರೆ. ಅವರ ಮಾತು ಮತ್ತು ವರ್ತನೆಗಳನ್ನು ಇಟ್ಟುಕೊಂಡು ರಮ್ಯಾ ನೀಡಿದ ಕ್ಯಾಪ್ಷನ್​ ಮೇಲೆ ಟ್ರೊಲ್ ಮಾಡಲಾಗಿದ್ದು, ಅನೇಕ ಮೀಮ್​ಗಳನ್ನು ಮಾಡಿ ಹರಿಬಿಡಲಾಗುತ್ತದೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.