Rape Allegation : ಖ್ಯಾತ ಸ್ವಾಮೀಜಿಯಿಂದ ನಿರಂತರ 6 ತಿಂಗಳು ಅತ್ಯಾಚಾರ

Rape Allegation :ರಾಯಚೂರಿನ ದೇವದುರ್ಗ ತಾಲ್ಲೂಕಿನ ಸುಲ್ತಾನ್‌ಪುರದಲ್ಲಿರುವ ಪ್ರಣವ ಪಂಚಾಕ್ಷರಿ ಗುರುಪೀಠದ ಶಂಭು ಸೋಮನಾಥ ಶಿವಾಚಾರ್ಯ ಸ್ವಾಮೀಜಿ ವಿರುದ್ಧ ಅತ್ಯಾಚಾರ ಆರೋಪ ಬಂದಿದೆ. ಹೌದು, ಮಠಕ್ಕೆ ಬಂದಿದ್ದ ಮಹಿಳೆಯ ಮೇಲೆ ನಿರಂತರ ಅತ್ಯಾಚಾರ ಎಸಗಿರುವ…

Rape Allegation

Rape Allegation :ರಾಯಚೂರಿನ ದೇವದುರ್ಗ ತಾಲ್ಲೂಕಿನ ಸುಲ್ತಾನ್‌ಪುರದಲ್ಲಿರುವ ಪ್ರಣವ ಪಂಚಾಕ್ಷರಿ ಗುರುಪೀಠದ ಶಂಭು ಸೋಮನಾಥ ಶಿವಾಚಾರ್ಯ ಸ್ವಾಮೀಜಿ ವಿರುದ್ಧ ಅತ್ಯಾಚಾರ ಆರೋಪ ಬಂದಿದೆ.

ಹೌದು, ಮಠಕ್ಕೆ ಬಂದಿದ್ದ ಮಹಿಳೆಯ ಮೇಲೆ ನಿರಂತರ ಅತ್ಯಾಚಾರ ಎಸಗಿರುವ ಸಂಬಂಧ ವರದಿಯಾಗಿದ್ದು, ಎಲ್ಲಡೆ ಹರಿದಾಡುತ್ತಿದೆ. ಸಂತ್ರಸ್ತೆಯು ಆಂಧ್ರ ಮೂಲದವರಾಗಿದ್ದು, ಮಠದಲ್ಲೇ ಆರು ತಿಂಗಳಿಂದ ಶೋಷಣೆ ಮಾಡಲಾಗಿದೆ. ಮಹಿಳೆ ಈಗ ಎಲ್ಲೂ ಕಾಣಿಸುತ್ತಿಲ್ಲ ಎನ್ನಲಾಗುತ್ತಿದೆ. ಮಹಿಳೆ ಪೊಲೀಸರಿಗೆ ದೂರು ನೀಡಲು ಪರದಾಡಿದ್ದರು ಎಂದು ವರದಿಯಾಗಿದೆ.

ಇದನ್ನೂ ಓದಿ: ಕೆನರಾ ಬ್ಯಾಂಕ್ ನಲ್ಲಿ 3000 ಹುದ್ದೆಗಳ ನೇಮಕಾತಿ: ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.