Breaking : ಖ್ಯಾತ ಉದ್ಯಮಿ ರತನ್ ಟಾಟಾ ಸ್ಥಿತಿ ಗಂಭೀರ; ಆಸ್ಪತ್ರೆಗೆ ದಾಖಲು

Ratan Tata admitted to hospital : ಕೈಗಾರಿಕೋದ್ಯಮಿ, ಟಾಟಾ ಸನ್ಸ್‌ನ ಮಾಜಿ ಅಧ್ಯಕ್ಷ ರತನ್ ಟಾಟಾ (Ratan Tata) (86) ಅವರನ್ನು ಸೋಮವಾರ ಮುಂಜಾನೆ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹೌದು,…

Ratan Tata

Ratan Tata admitted to hospital : ಕೈಗಾರಿಕೋದ್ಯಮಿ, ಟಾಟಾ ಸನ್ಸ್‌ನ ಮಾಜಿ ಅಧ್ಯಕ್ಷ ರತನ್ ಟಾಟಾ (Ratan Tata) (86) ಅವರನ್ನು ಸೋಮವಾರ ಮುಂಜಾನೆ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಹೌದು, ಚಿಂತಾಜನಕ ಸ್ಥಿತಿಯಲ್ಲಿದ್ದ ಉದ್ಯಮಿ ರತನ್ ಟಾಟಾ ಅವರನ್ನು ಮಧ್ಯರಾತ್ರಿ 12.30-1ರ ಸುಮಾರಿಗೆ ಆಸ್ಪತ್ರೆಗೆ ಸಾಗಿಸಲಾಯಿತು ಎಂದು ಆಸ್ಪತ್ರೆಯ ಮೂಲಗಳು ಖಚಿತಪಡಿಸಿವೆ. ಅವರ ರಕ್ತದೊತ್ತಡ ತೀವ್ರವಾಗಿ ಕುಸಿದಿದೆ ಮತ್ತು ಅವರನ್ನು ತಕ್ಷಣವೇ ಐಸಿಯುಗೆ ದಾಖಲಿಸಲಾಯಿತು, ಅಲ್ಲಿ ಖ್ಯಾತ ಹೃದ್ರೋಗ ತಜ್ಞ ಡಾ ಶಾರುಖ್ ಆಸ್ಪಿ ಗೋಲ್ವಾಲ್ಲಾ ನೇತೃತ್ವದ ತಂಡವು ಅವರ ಸ್ಥಿತಿಯನ್ನು ಮೇಲ್ವಿಚಾರಣೆ ಮಾಡುತ್ತಿದೆ.

ಇದನ್ನೂ ಓದಿ : ರಾಜ್ಯ ಸರ್ಕಾರದಿಂದ ಸಿಹಿಸುದ್ದಿ : ಅಕ್ರಮ-ಸಕ್ರಮ ಯೋಜನೆಯಡಿ ರೈತರಿಗೆ ಭೂಮಿ ಮಂಜೂರು!

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.