Skip to content
Kannada News | Karnataka News | Vijayaprabha

Kannada News | Karnataka News | Vijayaprabha

Kannada News Portal
Kannada News | Karnataka News | Vijayaprabha
  • ಪ್ರಮುಖ ಸುದ್ದಿ
  • ಲೋಕಲ್ ಸುದ್ದಿ
  • ಸಿನೆಮಾ
  • ರಾಜಕೀಯ
  • ಆರೋಗ್ಯ
  • Dina bhavishya
  • Job News Kannada
  • ಬಿಗ್ ಬಾಸ್
  • Gallery
Kannada News | Karnataka News | Vijayaprabha
  • Home
  • ಪ್ರಮುಖ ಸುದ್ದಿ
  • ಲೋಕಲ್ ಸುದ್ದಿ
  • ಸಿನೆಮಾ
  • ರಾಜಕೀಯ
  • ದಿನ ಭವಿಷ್ಯ
  • ಆರೋಗ್ಯ
  • ರಾಜ್ಯ ಸುದ್ದಿ
  • ರಾಷ್ಟೀಯ ಸುದ್ದಿ
  • Job News
  • ಕ್ರೀಡೆ
  • ವಿದೇಶ
  • .
  • ಪ್ರಮುಖ ಸುದ್ದಿ
  • ಲೋಕಲ್ ಸುದ್ದಿ
  • ರಾಜ್ಯ ಸುದ್ದಿ
  • ರಾಜಕೀಯ
  • ರಾಷ್ಟೀಯ ಸುದ್ದಿ
  • ದಿನ ಭವಿಷ್ಯ
  • ಕ್ರೀಡೆ
Kannada News | Karnataka News | Vijayaprabha
  • Home
  • ಪ್ರಮುಖ ಸುದ್ದಿ
  • ಲೋಕಲ್ ಸುದ್ದಿ
  • ರಾಜ್ಯ ಸುದ್ದಿ
  • ಸಿನೆಮಾ
  • ರಾಜಕೀಯ
  • ದಿನ ಭವಿಷ್ಯ
  • ಆರೋಗ್ಯ
  • ರಾಷ್ಟೀಯ ಸುದ್ದಿ
  • Job News Kannada
Home » latest news » ration card 11
ಪ್ರಮುಖ ಸುದ್ದಿ

Ration card : ರಾಜ್ಯ ಸರ್ಕಾರದಿಂದ ಪಡಿತರ ಚೀಟಿದಾರರಿಗೆ ಸಿಹಿಸುದ್ದಿ; ಇನ್ಮುಂದೆ ಅಕ್ಕಿ ಜೊತೆಗೆ ತೊಗರಿ ಬೇಳೆ ವಿತರಣೆ..!

Ration card : ರಾಜ್ಯ ಸರ್ಕಾರವು ರಾಜ್ಯದ ಪಡಿತರ ಚೀಟಿದಾರರಿಗೆ ಗುಡ್‌ ನ್ಯೂಸ್‌ ನೀಡಿದ್ದು, ಪಡಿತರದಲ್ಲಿ ತೊಗರಿ ಬೇಳೆ ವಿತರಿಸಲು ಚಿಂತನೆ ನಡೆಸಲಾಗುತ್ತಿದೆ ಎಂದು, ಗ್ರಾಹಕ ವ್ಯವಹಾರಗಳ ಹಾಗೂ ಸಾರ್ವಜನಿ ಪಡಿತರ ವಿತರಣಾ ಸಚಿವ…

Author Avatar

Vijayaprabha

September 18, 20247:34 am ration cardration card applyRation Card Downloadration card EKYCRation card holderration card holder detailsration card holder eligibilityration card holder loginRation card Karnatakaration card statusಪಡಿತರ ಚೀಟಿದಾರರೇಷನ್ ಕಾರ್ಡ್
Ration Card vijayaprabhanews

Ration card : ರಾಜ್ಯ ಸರ್ಕಾರವು ರಾಜ್ಯದ ಪಡಿತರ ಚೀಟಿದಾರರಿಗೆ ಗುಡ್‌ ನ್ಯೂಸ್‌ ನೀಡಿದ್ದು, ಪಡಿತರದಲ್ಲಿ ತೊಗರಿ ಬೇಳೆ ವಿತರಿಸಲು ಚಿಂತನೆ ನಡೆಸಲಾಗುತ್ತಿದೆ ಎಂದು, ಗ್ರಾಹಕ ವ್ಯವಹಾರಗಳ ಹಾಗೂ ಸಾರ್ವಜನಿ ಪಡಿತರ ವಿತರಣಾ ಸಚಿವ ಕೆ.ಹೆಚ್‌. ಮುನಿಯಪ್ಪ (K.H. Muniyappa) ತಿಳಿಸಿದ್ದಾರೆ.

ಕಲಬುರಗಿಯಲ್ಲಿ ನಡೆಯುತ್ತಿರುವ ಸಚಿವ ಸಂಪುಟ ಸಭೆಯಲ್ಲಿ ಭಾಗವಹಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಕೆ.ಹೆಚ್‌. ಮುನಿಯಪ್ಪ ಅವರು, ರಾಜ್ಯದೆಲ್ಲೆಡೆ ಪಡಿತರದಲ್ಲಿ ಅಕ್ಕಿ ಜೊತೆಗೆ ತೊಗರಿ ಬೇಳೆ ವಿತರಿಸಬೇಕು ಎಂದು ಬೇಡಿಕೆ ಕೇಳಿ ಬಂದಿದೆ.

ಇದನ್ನೂ ಓದಿ: ಇಂದು ಚಂದ್ರಗ್ರಹಣ ಈ 6 ರಾಶಿಯವರಿಗೆ ಅದ್ಬುತ ಫಲಿತಾಂಶ; ಇವರನ್ನು ತಡೆಯಲು ಸಾಧ್ಯವಿಲ್ಲ..!

Vijayaprabha Mobile App free

Ration card : ತೊಗರಿ ಬೇಳೆ ವಿತರಣೆ..ರೈತರಿಗೂ ಅನುಕೂಲ

ಪಡಿತರದಲ್ಲಿ ತೊಗರಿ ಬೇಳೆ ವಿತರಿಸಬೇಕೆಂದು ಬೇಡಿಕೆ ಬಂದಿರುವ ಹಿನ್ನೆಲೆ ಈ ಬಗ್ಗೆ ಸರ್ಕಾರ ಚಿಂತನೆ ನಡೆಸಲಾಗುತ್ತಿದ್ದು,ಪಡಿತರದಲ್ಲಿ ತೊಗರಿ ಬೇಳೆ ಸೇರಿಸುವುದರಿಂದ, ಗ್ರಾಹಕರಿಗೂ ಹಾಗೂ ರೈತರಿಗೂ ಅನುಕೂಲವಾಗಲಿದೆ ಈ ಕುರಿತು ಚರ್ಚಿಸಲಾಗುತ್ತದೆ ಎಂದು ಸಚಿವರು ಹೇಳಿದ್ದಾರೆ.

ಇನ್ನು, ಇದೇ ವೇಳೆ ರಾಜ್ಯದಲ್ಲಿ ಯಾವುದೇ ಬಿಪಿಎಲ್‌ ಕಾರ್ಡ್‌ಗಳನ್ನು ರದ್ದು ಮಾಡುತ್ತಿಲ್ಲ. ಹೊಸದಾಗಿ ಬಿಪಿಎಲ್‌ ಕಾರ್ಡ್‌ ಪಡೆಯಲು ಕೂಡ ಯಾವ ನಿರ್ಬಂಧವೂ ಇಲ್ಲ ಎಂದು ಸಚಿವ ಕೆ.ಹೆಚ್‌. ಮುನಿಯಪ್ಪ ಸ್ಪಷ್ಟನೆ ನೀಡಿದ್ದಾರೆ.

ಇದನ್ನೂ ಓದಿ: ಯಜಮಾನಿಯರಿಗೆ ಗುಡ್‌ ನ್ಯೂಸ್: ಖಾತೆಗೆ ಜಮಾ ಆಯ್ತು 2 ತಿಂಗಳ ʼಗೃಹಲಕ್ಷ್ಮಿʼ ಹಣ‌

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.

ಸಂಬಂಧಿತ ಸುದ್ದಿ

Metro: ಮೆಟ್ರೋ ದರ ಏರಿಕೆ ಮುಂದಿನ ವಾರದಿಂದಲೇ ಜಾರಿ ಸಾಧ್ಯತೆ

By Devaraj Naik January 20, 2025
#ट्रेंडिंग हैशटैग:ration cardration card applyRation Card Downloadration card EKYCRation card holderration card holder detailsration card holder eligibilityration card holder loginRation card Karnatakaration card statusಪಡಿತರ ಚೀಟಿದಾರರೇಷನ್ ಕಾರ್ಡ್

Post navigation

Previous Previous post: Lunar Eclipse 2024 : ಇಂದು ಚಂದ್ರಗ್ರಹಣ ಈ 6 ರಾಶಿಯವರಿಗೆ ಅದ್ಬುತ ಫಲಿತಾಂಶ; ಇವರನ್ನು ತಡೆಯಲು ಸಾಧ್ಯವಿಲ್ಲ..!
Next Next post: NPS vatsalya yojana ಗೆ ಇಂದು ಚಾಲನೆ; ಈ ಯೋಜನೆಯ ಪ್ರಯೋಜನ, ಅರ್ಹತಾ ಮಾನದಂಡಗಳ ಸಂಪೂರ್ಣ ಮಾಹಿತಿ ಇಲ್ಲಿದೆ

District News

.

  • About Us
  • Contact us
  • Privacy Policy
  • Disclaimers
  • Editorial Team
  • Sitemap
Vijayaprabha-Kannada-News
Vijayaprabha Office Address 3rd ward, Near Primary School, Sheddera Oni, Arasikere Harapanahalli Vijayanagara 583125
© Copyright All right reserved By Kannada News | Karnataka News | Vijayaprabha WordPress Powered By