Ration card | ರೇಷನ್ ಕಾರ್ಡ್ ತಿದ್ದುಪಡಿಗೆ ಕೆಲ ದಿನಗಳಷ್ಟೇ ಬಾಕಿ; ಈ ಚಾನ್ಸ್‌ ಮಿಸ್‌ ಮಾಡಿಕೊಳ್ಳಬೇಡಿ

Ration card amendment : ರೇಷನ್ ಕಾರ್ಡ್‌ನಲ್ಲಿ ಬದಲಾವಣೆ ಮಾಡಿಕೊಳ್ಳಬೇಕಾದರೆ, ಇದೀಗ ನಿಮಗೆ ಚಾನ್ಸ್‌ ಇರಲಿದೆ. ಸರ್ಕಾರ ಅವಕಾಶ ಮಾಡಿಕೊಟ್ಟಿದ್ದು, ಇದನ್ನು ಯಾವುದೇ ಕಾರಣಕ್ಕೂ ಮಿಸ್‌ ಮಾಡಿಕೊಳ್ಳಬೇಡಿ. ಹೌದು, ಪಡಿತರ ಚೀಟಿದಾರರು ರೇಷನ್ ಕಾರ್ಡ್’ನಲ್ಲಿ…

Ration Card vijayaprabhanews

Ration card amendment : ರೇಷನ್ ಕಾರ್ಡ್‌ನಲ್ಲಿ ಬದಲಾವಣೆ ಮಾಡಿಕೊಳ್ಳಬೇಕಾದರೆ, ಇದೀಗ ನಿಮಗೆ ಚಾನ್ಸ್‌ ಇರಲಿದೆ. ಸರ್ಕಾರ ಅವಕಾಶ ಮಾಡಿಕೊಟ್ಟಿದ್ದು, ಇದನ್ನು ಯಾವುದೇ ಕಾರಣಕ್ಕೂ ಮಿಸ್‌ ಮಾಡಿಕೊಳ್ಳಬೇಡಿ.

ಹೌದು, ಪಡಿತರ ಚೀಟಿದಾರರು ರೇಷನ್ ಕಾರ್ಡ್’ನಲ್ಲಿ ಹೆಸರು ಸೇರ್ಪಡೆ/ತಿದ್ದುಪಡಿಗೆ ಡಿಸೆಂಬರ್ 31 ಕೊನೆಯ ದಿನವಾಗಿದ್ದು, ಹೀಗಾಗಿ ಪಡಿತರ ಚೀಟಿದಾರರು ಹೆಸರು ತಿದ್ದುಪಡಿ, ಹೊಸ ಸದಸ್ಯರ ಸೇರ್ಪಡೆ, ವಿಳಾಸ ಬದಲಾವಣೆ, ಹೆಸರು ತೆಗೆಯುವುದಕ್ಕೆ ಅವಕಾಶ ನೀಡಲಾಗಿದೆ.

ಇದನ್ನೂ ಓದಿ: Heavy rain | ರಾಜ್ಯದಲ್ಲಿ ಇನ್ನೆರಡು ದಿನ ಮಳೆ

Vijayaprabha Mobile App free

ರೇಷನ್‌ ಕಾರ್ಡ್‌ನಲ್ಲಿ ವಿಳಾಸ ಹಾಗೂ ಹೆಸರು ಸರಿಯಾಗಿ ಇರುವುದು ಅವಶ್ಯವಾಗಿದೆ. ಇನ್ನು ರೇಷನ್ ಕಾರ್ಡ್‌ನಲ್ಲಿ ಎಷ್ಟು ಜನ ಸದಸ್ಯರು ಇದ್ದಾರೆ ಎಂಬುದನ್ನು ನಮೂದಿಸುವುದು ಅವಶ್ಯ. ಸದ್ಯ ರಾಜ್ಯದ ಕೆಲ ಭಾಗಗಳಲ್ಲಿ ಮಾತ್ರ ಇದಕ್ಕೆ ಅನುಮತಿ ನೀಡಲಾಗಿದೆ

ಬೆಳಗ್ಗೆ 10 ರಿಂದ ಸಂಜೆ 5 ರವರೆಗೆ ತಿದ್ದುಪಡಿಗೆ ಅವಕಾಶವಿದೆ. ಹತ್ತಿರದ ಸೈಬರ್ ಸೆಂಟರ್’ಗಳಲ್ಲಿ ಹೊಸ ಕಾರ್ಡ್/ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ http://ahara.kar.nic.in ವೆಬ್ ಸೈಟ್ ಗಮನಿಸಬಹುದಾಗಿದೆ.

ಇದನ್ನೂ ಓದಿ: ಶಾಕಿಂಗ್ ಘಟನೆ: ಶಿಶುವಿನ ಅರ್ಧ ದೇಹ ತಿಂದ ನಾಯಿ

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.