Ration Card EKYC : ಪಡಿತರ ಚೀಟಿದಾರರಿಗೆ ಮಹತ್ವದ ಮಾಹಿತಿ. ನಿಮ್ಮ ರೇಷನ್ ಕಾರ್ಡ್ E-KYC ಪೂರ್ಣಗೊಳಿಸಲು ಇಂದು ಕಡೆಯ ದಿನವಾಗಿದೆ.
ಹೌದು, ಈ ದಿನಾಂಕದೊಳಗೆ ರೇಷನ್ ಕಾರ್ಡ್ E-KYC (Ration Card EKY) ಪೂರ್ಣಗೊಳಿಸಲು ನಿಮಗೆ ಸಾಧ್ಯವಾಗದಿದ್ದರೆ, ನಿಮ್ಮ ರೇಷನ್ ಕಾರ್ಡ್ ರದ್ದುಗೊಳಿಸಲಾಗುತ್ತದೆ. ಹೀಗಾಗಿ ರೇಷನ್ ಕಾರ್ಡ್‌ನಲ್ಲಿ ಹೆಸರಿರುವ ಪ್ರತಿಯೊಬ್ಬರೂ ಇಂದೇ ತಮ್ಮ ಹತ್ತಿರದ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ ತಮ್ಮ ಬೆರಳಚ್ಚು ನೀಡಿ E-KYC ಮಾಡಿಸಿಕೊಳ್ಳಬೇಕು. ಇದಕ್ಕೆ ಯಾವುದೇ ಹಣ ನೀಡುವಂತಿಲ್ಲ.
Ration Card EKYC ಮಾಡಿಸಲು ಈ ದಾಖಲೆಗಳು ಕಡ್ಡಾಯ
- ಪಡಿತರ ಚೀಟಿಯ ಒರಿಜಿನಲ್ ಪ್ರತಿ
- ಕುಟುಂಬದ ಸದಸ್ಯರ ಆಧಾರ್ ಕಾರ್ಡ್ ಫೋಟೋಕಾಪಿ
- ಕುಟುಂಬದ ಯಜಮಾನ/ಯಜಮಾನಿಯ ಆಧಾರ್ ಕಾರ್ಡ್ ನಕಲು ಪ್ರತಿ
- ಬ್ಯಾಂಕ್ ಪಾಸ್‌ಬುಕ್‌ನ ಫೋಟೋಕಾಪಿ
- ಕುಟುಂಬದ ಯಜಮಾನ/ಯಜಮಾನಿಯ 2 ಪಾಸ್‌ಪೋರ್ಟ್ ಅಳತೆಯ ಪೋಟೋ
ಇದನ್ನೂ ಓದಿ: Krishna Byre Gowda : ರಾಜ್ಯದ ರೈತರಿಗೆ ಭರ್ಜರಿ ಸಿಹಿ ಸುದ್ದಿ ನೀಡಿದ ಸಚಿವರು; ನಿಮ್ಮ ಖಾತೆಗೆ ಹಣ..!
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment