Ration card : ಪಡಿತರ ಚೀಟಿದಾರರಿಗೆ ಸರ್ಕಾರ ಮಹತ್ವದ ಮಾಹಿತಿ ನೀಡಿದ್ದು, ರೇಷನ್ ಕಾರ್ಡ್ (Ration card) ಈ-ಕೆವೈಸಿ (EKYC) ಮಾಡಿಸಲು ಇಂದು ಕೊನೆದಿನವಾಗಿದ್ದು, ಮಾಡಿಸದಿದ್ದರೆ ಅಂತವರಿಗೆ ರೇಷನ್ ಸಿಗುವುದಿಲ್ಲ.
ಒಂದು ವೇಳೆ ರೇಷನ್ ಕಾರ್ಡ್ ಹೊಂದಿರುವವರು ಸೆಪ್ಟೆಂಬರ್ 30ರೊಳಗೆ (ಇಂದು) ಇ-ಕೆವೈಸಿ ಮಾಡಿಸಿಕೊಳ್ಳದಿದ್ದರೆ ಅಂತಹ ಪಡಿತರ ಚೀಟಿಗಳಿಗೆ ಮುಂದಿನ ತಿಂಗಳಿನಿಂದ ರೇಷನ್ ನೀಡುವುದನ್ನು ನಿಲ್ಲಿಸಲಾಗುತ್ತದೆ ಎಂದು ಸರ್ಕಾರ ಹೇಳಿದೆ.
ಹೀಗಾಗಿ ರಾಜ್ಯದ ಎಲ್ಲಾ ಜಿಲ್ಲೆಗಳ ಪಡಿತರ ಚೀಟಿದಾರರು ತಮ್ಮ ಕುಟುಂಬ ಸದಸ್ಯರ ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿದ್ದು, ಸಂಬಂಧಪಟ್ಟ ನ್ಯಾಯಬೆಲೆ ಅಂಗಡಿಗಳಲ್ಲಿ ಇದನ್ನು ಮಾಡಬಹುದಾಗಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment