Ravindra Jadeja era | CSK ತಂಡದಲ್ಲಿ ರವೀಂದ್ರ ಜಡೇಜಾ ಯುಗಾಂತ್ಯ!

Ravindra Jadeja era । ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19ರ ಮಿನಿ ಆಕ್ಷನ್​ಗೂ ಮುನ್ನ ಚೆನ್ನೈ ಸೂಪರ್ ಕಿಂಗ್ಸ್ ತಂಡದ ರವೀಂದ್ರ ಜಡೇಜಾ (Ravindra Jadeja) ಟ್ರೇಡ್ ಆಗುವುದು ಖಚಿತವಾಗಿದೆ. ಹೌದು, ಚೆನ್ನೈ ಸೂಪರ್…

Ravindra Jadeja era in the CSK team ends

Ravindra Jadeja era । ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19ರ ಮಿನಿ ಆಕ್ಷನ್​ಗೂ ಮುನ್ನ ಚೆನ್ನೈ ಸೂಪರ್ ಕಿಂಗ್ಸ್ ತಂಡದ ರವೀಂದ್ರ ಜಡೇಜಾ (Ravindra Jadeja) ಟ್ರೇಡ್ ಆಗುವುದು ಖಚಿತವಾಗಿದೆ.

ಹೌದು, ಚೆನ್ನೈ ಸೂಪರ್ ಕಿಂಗ್ಸ್ (Chennai Super Kings) ಫ್ರಾಂಚೈಸಿಯು ರವೀಂದ್ರ ಜಡೇಜಾ ಹಾಗೂ ಸ್ಯಾಮ್ ಕರನ್ ಅವರನ್ನು ನೀಡಿ ರಾಜಸ್ತಾನ್ ರಾಯಲ್ಸ್ (Rajasthan Royals) ತಂಡದಿಂದ ಸಂಜು ಸ್ಯಾಮ್ಸನ್ (Sanju Samson) ಅವರನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳಲು ಮುಂದಾಗಿದೆ.

ಇನ್ನೆರಡು ದಿನಗಳ ಒಳಗೆ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ನಡುವಣ ಒಪ್ಪಂದ ಅಧಿಕೃತವಾಗಲಿದೆ ಎಂದು ತಿಳಿದು ಬಂದಿದೆ. ಇದರೊಂದಿಗೆ ರವೀಂದ್ರ ಜಡೇಜಾ ಅವರ ಸಿಎಸ್​ಕೆ ಪಯಣ ಕೂಡ ಅಂತ್ಯವಾಗಲಿದೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.