ಶಿಕ್ಷಕರ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ಗುಡ್‌ನ್ಯೂಸ್‌ ಕೊಟ್ಟ ಸಚಿವ ಬಿ.ಸಿ.ನಾಗೇಶ್

ಶಿಕ್ಷಕರ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ಸರ್ಕಾರ ಗುಡ್‌ನ್ಯೂಸ್‌ ಕೊಟ್ಟಿದ್ದು, ಶೀಘ್ರದಲ್ಲಿಯೇ 2000 ಪ್ರೌಢಶಾಲಾ ಶಿಕ್ಷಕರು ಹಾಗೂ 750 ಪದವಿ ಪೂರ್ವ ಕಾಲೇಜು ಉಪನ್ಯಾಸಕರ ನೇಮಕಕ್ಕೆ ಕ್ರಮವಹಿಸಲಾಗುತ್ತದೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದ್ದಾರೆ. ಹೌದು,…

b c nagesh vijayaprabha news

ಶಿಕ್ಷಕರ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ಸರ್ಕಾರ ಗುಡ್‌ನ್ಯೂಸ್‌ ಕೊಟ್ಟಿದ್ದು, ಶೀಘ್ರದಲ್ಲಿಯೇ 2000 ಪ್ರೌಢಶಾಲಾ ಶಿಕ್ಷಕರು ಹಾಗೂ 750 ಪದವಿ ಪೂರ್ವ ಕಾಲೇಜು ಉಪನ್ಯಾಸಕರ ನೇಮಕಕ್ಕೆ ಕ್ರಮವಹಿಸಲಾಗುತ್ತದೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದ್ದಾರೆ.

ಹೌದು, ಬೆಂಗಳೂರಿನಲ್ಲಿ ಮಾತನಾಡಿರುವ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು, ರಾಜ್ಯದಲ್ಲಿ ಎಲ್ಲೆಲ್ಲಿ ಶಿಕ್ಷಕರ ಕೊರತೆ ಇದೆಯೋ ಅಂತಹ ಎಲ್ಲ ಶಾಲೆಗಳಿಗೆ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ. ಎಲ್ಲಾ ಶಾಲೆಗಳಲ್ಲಿ ಹೆಚ್ಚು ವರ್ಷಗಳ ಕಾಲ ಅನುಭವ ಇರುವಂತಹ ಶಿಕ್ಷಕರನ್ನು ಅತಿಥಿ ಶಿಕ್ಷಕರಾಗಿ ನಿಯೋಜನೆ ಮಾಡಿಕೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.