Animal Husbandry Department : ಪಶುಪಾಲನಾ ಇಲಾಖೆಗೆ ಸುಮಾರು 700 ಗ್ರೂಪ್ ‘ಡಿ’ ನೌಕರರ ನೇಮಕಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅನುಮತಿ ನೀಡಿದ್ದು, ಶೀಘ್ರದಲ್ಲೇ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ಪಶುಸಂಗೋಪನಾ ಸಚಿವ ಜಿ.ವೆಂಕಟೇಶ್ ತಿಳಿಸಿದ್ದಾರೆ.
ಹೌದು, ಈ ಕುರಿತು ಮಾಹಿತಿ ನೀಡಿರುವ ಸಚಿವ ಜಿ.ವೆಂಕಟೇಶ್, ಪಶುಪಾಲನಾ ಇಲಾಖೆಯಲ್ಲಿ ಸುಮಾರು 700 ಗ್ರೂಪ್ ‘ಡಿ’ ನೌಕರರ ನೇಮಕಕ್ಕೆ ಶೀಘ್ರದಲ್ಲೇ ಪ್ರಕ್ರಿಯೆ ಆರಂಭಿಸಲಾಗುವುದು. ಮತ್ತು 400 ಕಾಯಂ ಪಶು ವೈದ್ಯರ ನೇಮಕಾತಿಗೆ KPSC ಮಟ್ಟದಲ್ಲಿ ತಯಾರಿ ನಡೆದಿದ್ದು, ಶೀಘ್ರದಲ್ಲೇ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲಾಗುವುದು. ಇಲಾಖೆಯಲ್ಲಿರುವ ಕೊರತೆಗಳನ್ನು ನೀಗಿಸಿ, ಅಗತ್ಯವಿದ್ದರೆ ಸರ್ಕಾರೀ ಪಶು ವೈದ್ಯಕೀಯ ಕಾಲೇಜು ಆರಂಭಿಸುವುದಾಗಿ ತಿಳಿಸಿದ್ದಾರೆ.
ಇದನ್ನೂ ಓದಿ: Heavy rain | ಕರ್ನಾಟಕದಲ್ಲಿ ಇನ್ನೆರಡು ದಿನ ಭಾರಿ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್