PM Kisan: ಖಾತೆಗೆ ಬೀಳಲಿದೆ 8000 ರೂ ಹಣ..!

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 13 ನೇ ಕಂತನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲು ಕೇಂದ್ರ ಸರ್ಕಾರ ಯೋಜಿಸುತ್ತಿದೆ. ವರದಿಯ ಪ್ರಕಾರ, ರೈತರಿಗೆ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಕಂತಿನ ಮೊತ್ತವನ್ನು…

farmer vijayaprabha news

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 13 ನೇ ಕಂತನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲು ಕೇಂದ್ರ ಸರ್ಕಾರ ಯೋಜಿಸುತ್ತಿದೆ. ವರದಿಯ ಪ್ರಕಾರ, ರೈತರಿಗೆ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಕಂತಿನ ಮೊತ್ತವನ್ನು ಹೆಚ್ಚಿಸುವ ಸಾಧ್ಯತೆಯಿದೆ.

ಸದ್ಯ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ರೈತರಿಗೆ ನೀಡುತ್ತಿರುವ 6,000 ಕಂತು ಮೊತ್ತವನ್ನು 8,000 ರೂಗೆ ಹೆಚ್ಚಿಸುವ ಸಾಧ್ಯತೆಯಿದೆ ಎನ್ನಲಾಗಿದೆ. ಹಾಗಾಗಿ ರೈತರಿಗೆ ನೀಡುವ ಮೊತ್ತವನ್ನು ತಲಾ 2,000ರೂ ನಂತೆ 4 ಕಂತುಗಳಾಗಿ ವಿಂಗಡಿಸುವ ಸಾಧ್ಯತೆಯಿದೆ ಎಂದು ವರದಿ ಹೇಳಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.