ಸರ್ಕಾರದಿಂದ ಸಹಾಯವಾಣಿ ಸಂಖ್ಯೆ ಬಿಡುಗಡೆ; ಜಾಗೃತಿ ಮೂಡಿಸಲು ಕೇಂದ್ರದ ಸೂಚನೆ

ಕೊರೋನಾ ಜಾಗೃತಿ ಅಭಿಯಾನದ ಭಾಗವಾಗಿ ನಾಗರಿಕರ ಅನುಕೂಲಕ್ಕಾಗಿ ತಾನು ಆರಂಭಿಸಿರುವ 4 ಹೊಸ ರಾಷ್ಟ್ರೀಯ ಸಹಾಯವಾಣಿಗಳ ಸಂಖ್ಯೆಗಳನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದ್ದು, ಕೊರೋನಾ 2ನೇ ಅಲೆಯ ಮಧ್ಯೆ 4 ರಾಷ್ಟ್ರೀಯ ಸಹಾಯವಾಣಿ ಸಂಖ್ಯೆಗಳ…

ಕೊರೋನಾ ಜಾಗೃತಿ ಅಭಿಯಾನದ ಭಾಗವಾಗಿ ನಾಗರಿಕರ ಅನುಕೂಲಕ್ಕಾಗಿ ತಾನು ಆರಂಭಿಸಿರುವ 4 ಹೊಸ ರಾಷ್ಟ್ರೀಯ ಸಹಾಯವಾಣಿಗಳ ಸಂಖ್ಯೆಗಳನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದ್ದು, ಕೊರೋನಾ 2ನೇ ಅಲೆಯ ಮಧ್ಯೆ 4 ರಾಷ್ಟ್ರೀಯ ಸಹಾಯವಾಣಿ ಸಂಖ್ಯೆಗಳ ಬಗ್ಗೆ ಜಾಗೃತಿ ಮೂಡಿಸಲು ಕೇಂದ್ರ ಭಾನುವಾರ ಸೂಚಿಸಿದೆ.

>1075: ಈ ಸಂಖ್ಯೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ರಾಷ್ಟ್ರೀಯ ಸಹಾಯವಾಣಿ ಸಂಖ್ಯೆಯಾಗಿದೆ.

>1098: ಮಹಿಳಾ & ಮಕ್ಕಳ ಅಭಿವೃದ್ಧಿ ಸಚಿವಾಲಯದ ಮಕ್ಕಳ ಸಹಾಯವಾಣಿ ಸಂಖ್ಯೆ

Vijayaprabha Mobile App free

>14567: ಸಾಮಾಜಿಕ ನ್ಯಾಯ & ಸಬಲೀಕರಣ ಸಚಿವಾಲಯದ ಹಿರಿಯ ನಾಗರಿಕರ ಸಹಾಯವಾಣಿ(ಕರ್ನಾಟಕ ಸೇರಿ 8ರಾಜ್ಯ)

>08046110007: ನಿಮ್ಹಾನ್ಸ್‌ ಸಹಾಯವಾಣಿ ಸಂಖ್ಯೆ

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.