ಬ್ರಿಟಿಷರ ವಿರುದ್ಧ ಹೋರಾಟ ನಡೆಸಿದ ವೀರ ಸಾರ್ವಕರ್ ಒಬ್ಬ ಅಪ್ಪಟ ದೇಶಪ್ರೇಮಿ, ಟಿಪ್ಪು ಸುಲ್ತಾನ್ ಓರ್ವ ದೇಶದ್ರೋಹಿ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ M.P. ರೇಣುಕಾಚಾರ್ಯ ವಾಗ್ದಾಳಿ ನಡೆಸಿದ್ದಾರೆ.
ಹೌದು, ವಿಧಾನಸೌಧದಲ್ಲಿ ಮಾತನಾಡಿದ M.P. ರೇಣುಕಾಚಾರ್ಯ ಅವರು ಟಿಪ್ಪು ಮತಾಂಧ. ಆತ ಮರಣ ಹೊಂದಿದ್ದು, 1799ರಲ್ಲಿ. ದೇಶದ ಮೊದಲ ಸ್ವತಂತ್ರ ಸಂಗ್ರಾಮ ಆರಂಭವಾಗಿದ್ದು 1857ರಲ್ಲಿ. ವಾಸ್ತವ ಹೀಗಿರುವಾಗ ಟಿಪ್ಪು ಬ್ರಿಟಿಷರ ವಿರುದ್ಧ ಹೋರಾಟ ನಡೆಸಿದ್ದ ಎಂದು ಹೇಳುವುದೇ ಹಾಸ್ಯಾಸ್ಪದ ಎಂದು ವ್ಯಂಗ್ಯವಾಡಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.