ರೇಣುಕಾಸ್ವಾಮಿ ಕೊಲೆ ಕೇಸ್‌; ಬೆಚ್ಚಿಬೀಳಿಸುವ ಸಂಗತಿ ಬಯಲು

ಬೆಂಗಳೂರು: ಸ್ಯಾಂಡಲ್ ವುಡ್ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್‌ & ಗ್ಯಾಂಗ್‌ನಿಂದ ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಬೆಚ್ಚಿಬೀಳಿಸುವ ಸಂಗತಿ ಬಹಿರಂಗವಾಗಿದ್ದು, ಈ ಕೊಲೆ ಕೇಸ್‌ ಮುಚ್ಚಿ ಹಾಕಲು ಭಾರೀ ಸಂಚು ನಡೆದಿತ್ತು ಎಂದು…

Renukaswami murder case

ಬೆಂಗಳೂರು: ಸ್ಯಾಂಡಲ್ ವುಡ್ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್‌ & ಗ್ಯಾಂಗ್‌ನಿಂದ ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಬೆಚ್ಚಿಬೀಳಿಸುವ ಸಂಗತಿ ಬಹಿರಂಗವಾಗಿದ್ದು, ಈ ಕೊಲೆ ಕೇಸ್‌ ಮುಚ್ಚಿ ಹಾಕಲು ಭಾರೀ ಸಂಚು ನಡೆದಿತ್ತು ಎಂದು ವರದಿಯಾಗಿದೆ.

ಇದನ್ನು ಓದಿ: ಗ್ರೇಸ್ ಮಾರ್ಕ್ಸ್ ಪಡೆದ ವಿದ್ಯಾರ್ಥಿಗಳಿಗೆ ಮತ್ತೆ NEET ಪರೀಕ್ಷೆ; ಸುಪ್ರೀಂ ಕೋರ್ಟ್ ಮಹತ್ವದ ಆದೇಶ

ಹೌದು, ರೇಣುಕಾಸ್ವಾಮಿ ಕೊಲೆಯನ್ನು ಹಲ್ಲೆಯಿಂದ ಸಾವಾಗಿದೆ ಎಂದು ವರದಿ ಕೊಡಬೇಡಿ. ಹೃದಯಾಘಾತ ಎಂದು ವರದಿ ನೀಡಲು ಆರೋಪಿ ದರ್ಶನ್‌ ಹಾಗೂ ಗ್ಯಾಂಗ್‌ ಮರಣೋತ್ತರ ಪರೀಕ್ಷೆ ನಡೆಸಿದ ವೈದ್ಯರಿಗೆ 1 ಕೋಟಿ ರೂ. ಆಫರ್‌ ನೀಡಿತ್ತು ಎಂದು ಆರೋಪಿಸಲಾಗಿದೆ. ಈ ಮಾಹಿತಿಯನ್ನು ವೈದ್ಯರು ಪೊಲೀಸರಿಗೆ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ.

Vijayaprabha Mobile App free

ಇನ್ನು ನಟ ದರ್ಶನ್‌ರನ್ನು ಈ ಕೇಸ್‌ನಿಂದ ಬಚಾವ್‌ ಮಾಡಲು ಪ್ರಭಾವಿಗಳಿಂದ ಸಾಕಷ್ಟು ಒತ್ತಡ ಬರುತ್ತಿದೆ ಎಂಬ ಮಾತುಗಳು ಕೂಡ ಕೇಳಿಬರುತ್ತಿವೆ.

ಇದನ್ನು ಓದಿ: ನಿಮ್ಮ ಖಾತೆಗೆ ₹2,000.. ಮುಹೂರ್ತ ಫಿಕ್ಸ್‌

ವಾಟ್ಸಾಪ್ ಗ್ರೂಪ್ಇಲ್ಲಿ ಕ್ಲಿಕ್ ಮಾಡಿ
ಫೇಸ್ ಬುಕ್ ಪೇಜ್ಇಲ್ಲಿ ಕ್ಲಿಕ್ ಮಾಡಿ
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್ ಮಾಡಿ
ಟ್ವಿಟ್ಟರ್ಇಲ್ಲಿ ಕ್ಲಿಕ್ಮಾಡಿ
ಶೇರ್ ಚಾಟ್ಇಲ್ಲಿಕ್ಲಿಕ್ಮಾಡಿ
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.