BIG NEWS: ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ರಾಜೀನಾಮೆ

ನವದೆಹಲಿ: ಕೇಂದ್ರ ಸಚಿವ ಸಂಪುಟ ವಿಸ್ತರಣೆ ಇಂದು ಸಂಜೆ ನಡೆಯುತ್ತಿರುವ ಹಿನ್ನೆಲೆ, ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ಮತ್ತು ಕಾರ್ಮಿಕ ಸಚಿವ ಸಂತೋಷ್ ಗಂಗ್ವಾರ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಹೌದು…

ನವದೆಹಲಿ: ಕೇಂದ್ರ ಸಚಿವ ಸಂಪುಟ ವಿಸ್ತರಣೆ ಇಂದು ಸಂಜೆ ನಡೆಯುತ್ತಿರುವ ಹಿನ್ನೆಲೆ, ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ಮತ್ತು ಕಾರ್ಮಿಕ ಸಚಿವ ಸಂತೋಷ್ ಗಂಗ್ವಾರ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಹೌದು ಇಂದು ಸಂಜೆ 43 ಸಂಸದರು, ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದು, ರಾಜ್ಯದಿಂದ ಸಂಸದೆ ಶೋಭಾ ಕರಂದ್ಲಾಜೆ, ಸಂಸದ ಎ.ನಾರಾಯಣಸ್ವಾಮಿ ಅವರು ಮೋದಿ ಕ್ಯಾಬಿನೆಟ್ ಸೇರುವ ಸಾಧ್ಯತೆಯಿದೆ ಎನ್ನಲಾಗಿದ್ದು, ಹಾಲಿ ಸಚಿವ ಡಿ.ವಿ.ಸದಾನಂದಗೌಡ ಅವರಿಗೆ ಕೊಕ್ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.