ಶ್ರೀರಾಮುಲು ಶಾಕಿಂಗ್ ನಿರ್ಧಾರ: ಮೀಸಲಾತಿ ಹೆಚ್ಚಿಸದಿದ್ರೆ ರಾಜಕೀಯ ನಿವೃತ್ತಿ!

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಬೇಡಿಕೆಯಂತೆ ಮೀಸಲಾತಿ ಪ್ರಮಾಣವನ್ನು ಬಿಜೆಪಿ ಸರ್ಕಾರ ಹೆಚ್ಚಿಸದಿದ್ರೆ ರಾಜಕೀಯದಿಂದ ನಿವೃತ್ತಿ ಪಡೆಯುತ್ತೇನೆ ಎಂದು ಸಚಿವ ಬಿ.ಶ್ರೀರಾಮುಲು  ಹೇಳಿದ್ದಾರೆ. ಹೌದು, ಈ ಕುರಿತು ಕೊಳ್ಳೇಗಾಲದಲ್ಲಿ ಮಾತನಾಡಿರುವ ಸಚಿವ…

b sriramulu vijayaprabha

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಬೇಡಿಕೆಯಂತೆ ಮೀಸಲಾತಿ ಪ್ರಮಾಣವನ್ನು ಬಿಜೆಪಿ ಸರ್ಕಾರ ಹೆಚ್ಚಿಸದಿದ್ರೆ ರಾಜಕೀಯದಿಂದ ನಿವೃತ್ತಿ ಪಡೆಯುತ್ತೇನೆ ಎಂದು ಸಚಿವ ಬಿ.ಶ್ರೀರಾಮುಲು  ಹೇಳಿದ್ದಾರೆ.

ಹೌದು, ಈ ಕುರಿತು ಕೊಳ್ಳೇಗಾಲದಲ್ಲಿ ಮಾತನಾಡಿರುವ ಸಚಿವ ಶ್ರೀರಾಮುಲು, ಸದ್ಯ ಪರಿಶಿಷ್ಟ ಜಾತಿಗಿರುವ 15% ಮೀಸಲಾತಿಯನ್ನು 17%ಗೆ, ಪರಿಶಿಷ್ಟ ಪಂಗಡಕ್ಕೆ ಇರುವ 3% ಮೀಸಲಾತಿಯನ್ನು 7.5%ಕ್ಕೆ ಏರಿಸಬೇಕೆಂದು ಹೋರಾಟ ನಡೆಯುತ್ತಿದ್ದು, ಇದಕ್ಕೆ ತಕ್ಕ ಪ್ರತಿಫಲ ಇಷ್ಟರಲ್ಲೇ ಸಿಗಲಿದೆ. ಅದು ಸಾದ್ಯವಾಗದಿದ್ರೆ ರಾಜಕಾರಣದ ಕಡೆ ಮುಖ ಮಾಡುವುದಿಲ್ಲ ಎಂದು ಹೇಳಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.