ಯುವತಿಯೊಬ್ಬಳು ತನ್ನ ಮಾಜಿ ಗೆಳೆಯನ ಮೇಲೆ ಸೇಡು ತೀರಿಸಿಕೊಳ್ಳಲು ಹೊಸ ಮಾರ್ಗವೊಂದನ್ನು ಅನುಸರಿಸಿ ನಿಯಮ ಉಲ್ಲಂಘನೆ ಮಾಡಿದ್ದಾಳೆ.
ಹೌದು, ಮಾಜಿ ಗೆಳೆಯನಿಗೆ ತಿಳಿಯದ ಹಾಗೆ ಆತನ ಕಾರು ಬಾಡಿಗೆಗೆ ಪಡೆದುಕೊಂಡು 2 ದಿನಗಳಲ್ಲಿ 50 ಬಾರಿ ಸಂಚಾರ ನಿಯಮ ಉಲ್ಲಂಘಿಸಿದ್ದು, ಈ ಮೂಲಕ ಆತನನ್ನು ಕೇಸ್ ನಲ್ಲಿ ಸಿಲುಕಿಸಲು ಪ್ರಯತ್ನಿಸಿದ್ದಾಳೆ.
ಇನ್ನು, ಈ ಘಟನೆ ಚೀನಾದಲ್ಲಿ ನಡೆದಿದ್ದು, ತನ್ನ ಮಾಜಿ ಗೆಳೆಯನನ್ನು ಬಂಧಿಸಿ ದಂಡ ಕಟ್ಟಿಸಬೇಕು ಅಂತ ಆಕೆ ಈ ರೀತಿ ಮಾಡಿದ್ದಾಳೆ. ತನಿಖೆಯಲ್ಲಿ ಈ ವಿಚಾರ ಬಹಿರಂಗವಾಗಿದ್ದು, ಯುವತಿಯನ್ನು ಬಂಧಿಸಲಾಗಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.