ಮತ್ತೆ ಏರಿಕೆ ಕಂಡ ಪೆಟ್ರೋಲ್, ಡೀಸೆಲ್, ಚಿನ್ನ ಬೆಳ್ಳಿಯ ದರ; ವಿವಿಧ ಜಿಲ್ಲೆಗಳ ಪೆಟ್ರೋಲ್ ದರ ಈಗಿದೆ..!

gold, silver, petrol and diesel prices vijayaprabha gold, silver, petrol and diesel prices vijayaprabha

ಬೆಂಗಳೂರು: ರಾಜ್ಯದಲ್ಲಿ ಪೆಟ್ರೋಲ್​-ಡೀಸೆಲ್ ದರ ಸೋಮವಾರ ಅಲ್ಪ ಏರಿಕೆಯಾಗಿದ್ದು,1 ಲೀ.ಪೆಟ್ರೋಲ್​ ಬೆಲೆ (₹0.06 ಪೈಸೆ ಏರಿಕೆ) ₹101.14 ಇದ್ದು, ಡೀಸೆಲ್​ ದರ ₹0.05 ಪೈಸೆ ಏರಿಕೆ) ₹85.54 ದಾಖಲಾಗಿದೆ.

ವಿವಿಧ ಜಿಲ್ಲೆಗಳ ಪೆಟ್ರೋಲ್ ದರ:

ಬೆಂಗಳೂರು: ₹100.58, ಬಾಗಲಕೋಟೆ: ₹101.14 ಚಿತ್ರದುರ್ಗ: ₹102.42, ಚಿಕ್ಕಮಗಳೂರು: ₹101.52, ಮೈಸೂರು: ₹100.08, ಹಾಸನ: ₹100.64, ಬಳ್ಳಾರಿ: ₹102.39, ತುಮಕೂರು: ₹101.11, ಉಡುಪಿ: ₹100.41, ದಕ್ಷಿಣ ಕನ್ನಡ: ₹99.97, ಕೊಡಗು: ₹101.92 ದಾಖಲಾಗಿದೆ.

Advertisement

ಇಂದಿನ ಚಿನ್ನ, ಬೆಳ್ಳಿ ದರ

ಇನ್ನು,ದೇಶದ ಮಾರುಕಟ್ಟೆಯಲ್ಲಿ ಸೋಮವಾರ ಬೆಳಗ್ಗೆ ಚಿನ್ನದ ಬೆಲೆ ಅಲ್ಪ ಏರಿಕೆಯಾಗಿದ್ದು,1 ಗ್ರಾಂ ಚಿನ್ನದ ಬೆಲೆ ₹4,752 ದಾಖಲಾಗಿದ್ದು, ಬೆಂಗಳೂರಿನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ ₹45,490 ಇದ್ದು, 24 ಕ್ಯಾ.10 ಗ್ರಾಂ ಚಿನ್ನದ ಬೆಲೆ ₹49,630 ಆಗಿದ್ದು,1 ಕೆಜಿ ಬೆಳ್ಳಿ ಬೆಲೆ ₹69,000 ಆಗಿದೆ.

ಹೈದರಾಬಾದಿನಲ್ಲಿ 22 ಕ್ಯಾರೆಟ್‌ 10 ಗ್ರಾಂ ಚಿನ್ನದ ಬೆಲೆ ₹45,490 ಇದ್ದು, 24 ಕ್ಯಾ.10 ಗ್ರಾಂ ಚಿನ್ನದ ಬೆಲೆ ₹49,630 ಆಗಿದ್ದು,1 ಕೆಜಿ ಬೆಳ್ಳಿ ದರ ₹69,000 ದಾಖಲಾಗಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment

Leave a Reply

Your email address will not be published. Required fields are marked *

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement