BREAKING: ರಸ್ತೆ ಅಪಘಾತ; ನಟ ಸಂಚಾರಿ ವಿಜಯ್ ಸ್ಥಿತಿ ಗಂಭೀರ

ಬೆಂಗಳೂರು : ರಸ್ತೆ ಅಪಘಾತದಲ್ಲಿ ರಾಷ್ಟ್ರಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ಗಂಭೀರ ಗಾಯಗೊಂಡಿದ್ದು, ನಟನಿಗೆ ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯಲ್ಲಿರುವ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತಕ್ಕೊಳಗಾಗಿದ್ದ ನಟ ಸಂಚಾರಿ ವಿಜಯ್ ಅವರಿಗೆ ಮೆದುಳಿನ ಬಲಭಾಗದಲ್ಲಿ…

sanchari vijay vijayaprabha news

ಬೆಂಗಳೂರು : ರಸ್ತೆ ಅಪಘಾತದಲ್ಲಿ ರಾಷ್ಟ್ರಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ಗಂಭೀರ ಗಾಯಗೊಂಡಿದ್ದು, ನಟನಿಗೆ ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯಲ್ಲಿರುವ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತಕ್ಕೊಳಗಾಗಿದ್ದ ನಟ ಸಂಚಾರಿ ವಿಜಯ್ ಅವರಿಗೆ ಮೆದುಳಿನ ಬಲಭಾಗದಲ್ಲಿ ರಕ್ತಸ್ರಾವವಾಗಿದ್ದರಿಂದ ಶಸ್ತ್ರಚಿಕಿತ್ಸೆ ಮಾಡಲಾಗಿದ್ದು, ಅವರ ತೊಡೆಯ ಭಾಗದಲ್ಲಿ ಮೂಳೆ ಮುರಿದಿದ್ದು, ಆಪರೇಶನ್ ಮಾಡಲಾಗಿದೆ.

ಸದ್ಯ ನಟ ಸಂಚಾರಿ ವಿಜಯ್ ಅವರು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದು ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಆಸ್ಪತ್ರೆ ವೈದ್ಯ ಡಾ. ಅನಿಲ್ ಕುಮಾರ್ ಅವರು ತಿಳಿಸಿದ್ದಾರೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.