ಭೀಕರ ರಸ್ತೆ ಅಪಘಾತ: 17 ಮಂದಿ ದುರ್ಮರಣ, 20 ಮಂದಿಗೆ ಗಂಭೀರ ಗಾಯ

ಲಖನೌ: ಭೀಕರ ರಸ್ತೆ ಅಪಘಾತದಲ್ಲಿ ಕನಿಷ್ಠ 17 ಮಂದಿ ಮೃತಪಟ್ಟಿದ್ದು, ಇತರೆ 20 ಮಂದಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ಸಂಭವಿಸಿದೆ. ಹೌದು, ಮಿನಿ ಬಸ್ ಹಾಗೂ ಜೆಸಿಬಿ ಲೋಡರ್ ನಡುವಿನ ಮುಖಾಮುಖಿಯಲ್ಲಿ…

Road accident vijayaprabha

ಲಖನೌ: ಭೀಕರ ರಸ್ತೆ ಅಪಘಾತದಲ್ಲಿ ಕನಿಷ್ಠ 17 ಮಂದಿ ಮೃತಪಟ್ಟಿದ್ದು, ಇತರೆ 20 ಮಂದಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ಸಂಭವಿಸಿದೆ.

ಹೌದು, ಮಿನಿ ಬಸ್ ಹಾಗೂ ಜೆಸಿಬಿ ಲೋಡರ್ ನಡುವಿನ ಮುಖಾಮುಖಿಯಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಈ ದುರ್ಘಟನೆಯಲ್ಲಿ ಜೀವ ಮೃತಪಟ್ಟವರ ಕುಟುಂಬಕ್ಕೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.

ಇನ್ನು, ಈ ಘಟನೆಯಲ್ಲಿ ಮೃತಪಟ್ಟವರ ಕುಟುಂಬಗಳಿಗೆ ರಾಷ್ಟ್ರಪತಿ ರಾಮನಾಥ್ ಕೊವಿಂದ್ ಅವರು ಟ್ವೀಟ್ ಮೂಲಕ ಸಾಂತ್ವನ ಹೇಳಿದ್ದಾರೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.