Raitha Siri scheme : ರೈತರಿಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿ ನೀಡಿದ್ದು, ಸಿರಿಧಾನ್ಯ ಬೆಳೆಯುವ ಮತ್ತು ಸಣ್ಣ ಪ್ರಮಾಣದ ಜಮೀನು ಹೊಂದಿರುವ ರೈತರು ಬೆಳೆಯುವ ಸಿರಿಧಾನ್ಯ ಬೆಳೆಯನ್ನು ಪ್ರೋತ್ಸಾಹಿಸಲು ರೈತ ಸಿರಿ ಯೋಜನೆಯನ್ನು ಜಾರಿಗೆ ತಂದಿದೆ.
ಹೌದು, ರೈತ ಸಿರಿಯೋಜನೆಯಡಿ ಸಿರಿಧಾನ್ಯ ಬೆಳೆಯುವುದಕ್ಕೆ ಬೇಕಾಗಿರುವ ಬೀಜಗಳು ಮತ್ತು ರಸಗೊಬ್ಬರ ಪೂರೈಕೆಗಾಗಿ ಸರ್ಕಾರ 10,000 ರೂ ನೀಡುತ್ತಿದ್ದು, ಈ ಯೋಜನೆಯಡಿ ಸಿರಿಧಾನ್ಯ ಬೆಳೆಗಳ ವಿಸ್ತೀರ್ಣ ಹೆಚ್ಚಿಸಲು ಕೇಂದ್ರ ಸರ್ಕಾರ ಪ್ರತಿ ಹೆಕ್ಟೇರ್‌ಗೆ 10,000 ರೂಪಾಯಿ ಅನುದಾನವನ್ನು ರೈತರ ಖಾತೆಗೆ ನೇರ ನಗದು ವರ್ಗಾವಣೆ ಮೂಲಕ ಪಾವತಿಸಲಾಗುತ್ತದೆ. ಈಗಲೇ ಅರ್ಜಿ ಸಲ್ಲಿಸಿ.
ಇದನ್ನೂ ಓದಿ: Aadhaar Update | ಇನ್ಮುಂದೆ ಆಧಾರ್ ಅಪ್‌ಡೇಟ್ ಅಷ್ಟು ಸುಲಭವಲ್ಲ; ಈ ನಿಯಮ ಎಲ್ಲರೂ ತಿಳಿದುಕೊಳ್ಳಲೇಬೇಕು!