PM Vishwakarma Yojana: ದೇಶದ ಸಾಂಪ್ರದಾಯಿಕ ಕಲೆಗಳಿಗೆ ಉತ್ತೇಜನ ನೀಡುವ ಜೊತೆಗೆ ಕುಶಲಕರ್ಮಿಗಳ ಅಭ್ಯುದಯಕ್ಕೆ ನೆರವು ಕಲ್ಪಿಸಲು ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಜಾರಿಗೊಳಿಸಿರುವ ಯೋಜನೆಯೇ ʻಪಿಎಂ ವಿಶ್ವಕರ್ಮʼ ಯೋಜನೆ.
ಇದನ್ನು ಓದಿ: ಅತಿಥಿ ಉಪನ್ಯಾಸಕರಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್
ಈ ಯೋಜನೆಯಡಿ ಕೌಶಲ್ಯಾಭಿವೃದ್ಧಿ ತರಬೇತಿ, ಬ್ಯಾಂಕ್ ಖಾತರಿ ರಹಿತ ಸಾಲ, ಹೊಸ ಉಪಕರಣ ಸಿಗುತ್ತದೆ. ಟ್ರೈನಿಂಗ್ ಸಮಯದಲ್ಲಿ ನಿಮಗೆ ಪ್ರತಿದಿನ ರೂ. 500 ಸ್ಟೇ ಫಂಡ್ ಕೊಡುತ್ತಾರೆ. ಟ್ರೈನಿಂಗ್ ಮುಗಿಸಿದ ನಂತರ ರೂ 15,000ಗಳ ಟೂಲ್ ಕಿಟ್ ಸಹ ಸಿಗಲಿದೆ. ನಿಮಗೆ 5% ಬಡ್ಡಿದರದಲ್ಲಿ ರೂ 3 ಲಕ್ಷ ಸಾಲ ಸಹ ಸಿಗುತ್ತದೆ.
PM Vishwakarma Yojana: ಪಿಎಂ ವಿಶ್ವಕರ್ಮ ಯೋಜನೆ ನೋಂದಣಿಗೆ ಅರ್ಹತೆಯೇನು?
- ಪಿಎಂ ವಿಶ್ವಕರ್ಮ ಯೋಜನೆಗೆ ಅರ್ಜಿ ಸಲ್ಲಿಸಬಯಸುವವರು ಸ್ವಯಂ ಉದ್ಯೋಗಿಯಾಗಿದ್ದು, ಕುಶಲಕರ್ಮಿಯಾಗಿರಬೇಕು.
- 18 ವರ್ಷ ಮೇಲ್ಪಟ್ಟವರಾಗಿರಬೇಕು.
- ಒಂದು ಕುಟುಂಬದಲ್ಲಿ ಒಬ್ಬ ಸದಸ್ಯರು ಮಾತ್ರ ನೋಂದಣಿಗೆ ಅರ್ಹರು.
- ಕುಟುಂಬದಲ್ಲಿ ಯಾವುದೇ ಸದಸ್ಯರು ಸರ್ಕಾರಿ ಕೆಲಸದಲ್ಲಿರಬಾರದು.
- ಕಳೆದ 5 ವರ್ಷಗಳಲ್ಲಿ ಪಿಎಂ ಇಜಿಪಿ/ಮುದ್ರಾ ಹಾಗೂ ಪಿಎಂ ಸ್ವನಿಧಿ ಸಾಲಗಳನ್ನು ಪಡೆದಿರಬಾರದು.
- ಹೆಚ್ಚಿನ ಮಾಹಿತಿಗೆ https://pmvishwakarma.gov.in/Login ಗೆ ಭೇಟಿ ನೀಡಿ.
ಇದನ್ನು ಓದಿ: ನೀವು ಬೈಕ್ ವಿಮೆ ತೆಗೆದುಕೊಳ್ಳಬೇಕೇ? ಈ 5 ವಿಷಯಗಳನ್ನು ತಿಳಿದುಕೊಳ್ಳಿ
PM Vishwakarma Yojana: ಬೇಕಾಗುವ ದಾಖಲೆಗಳು
- ಆಧಾರ್ ಕಾರ್ಡ್
- ರೇಷನ್ ಕಾರ್ಡ್
- ಬ್ಯಾಂಕ್ ಪಾಸ್ ಬುಕ್
- ಮೊಬೈಲ್ ನಂಬರ್
- ವಾಸಸ್ಥಳ ಪ್ರಮಾಣ ಪತ್ರ
- ಪಾಸ್ ಪೋರ್ಟ್ ಸೈಜ್ ಫೋಟೋ
ಪ್ರಮುಖ ಲಿಂಕುಗಳು/ Important links
ವಾಟ್ಸಾಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಫೇಸ್ ಬುಕ್ ಪೇಜ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಟ್ವಿಟ್ಟರ್ | ಇಲ್ಲಿ ಕ್ಲಿಕ್ಮಾಡಿ |
ಶೇರ್ ಚಾಟ್ | ಇಲ್ಲಿಕ್ಲಿಕ್ಮಾಡಿ |