Good News: ಹಾಲು ಉತ್ಪಾದಕರಿಗೆ ಸಿಹಿ ಸುದ್ದಿ; 2.10 ರೂ ಹೆಚ್ಚಳ!

ಕೋಚಿಮುಲ್ ಒಕ್ಕೂಟದಿಂದ ಹಾಲು ಉತ್ಪಾದಕರಿಗೆ ಸಿಹಿಸುದ್ದಿ ನೀಡಿದ್ದು, ಇದೇ ಮಾರ್ಚ್ 16 ರಿಂದ ಜಾರಿಗೆ ಬರುವಂತೆ ಪ್ರತಿ ಲೀಟರ್ ಹಾಲಿಗೆ 2.10 ರೂ. ಹೆಚ್ಚುವರಿ ನೀಡಲು ತೀರ್ಮಾನಿಸಿದೆ. ಹೌದು, ಹಾಲು ಉತ್ಪಾದನಾ ವೆಚ್ಚ ಹೆಚ್ಚಾಗಿರುವ…

milk-producers-vijayaprabha-news

ಕೋಚಿಮುಲ್ ಒಕ್ಕೂಟದಿಂದ ಹಾಲು ಉತ್ಪಾದಕರಿಗೆ ಸಿಹಿಸುದ್ದಿ ನೀಡಿದ್ದು, ಇದೇ ಮಾರ್ಚ್ 16 ರಿಂದ ಜಾರಿಗೆ ಬರುವಂತೆ ಪ್ರತಿ ಲೀಟರ್ ಹಾಲಿಗೆ 2.10 ರೂ. ಹೆಚ್ಚುವರಿ ನೀಡಲು ತೀರ್ಮಾನಿಸಿದೆ.

ಹೌದು, ಹಾಲು ಉತ್ಪಾದನಾ ವೆಚ್ಚ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಕೋಚಿಮುಲ್ ಒಕ್ಕೂಟ ಮಾರ್ಚ್ 16 ರಿಂದ ಜಾರಿಗೆ ಜಾರಿಗೆ ಬರುವಂತೆ ಪ್ರತಿ ಲೀಟರ್ ಹಾಲಿಗೆ 2.10 ರೂ ಹೆಚ್ಚುವರಿ ಹಣ ನೀಡಲು ತೀರ್ಮಾನಿಸಿದೆ ಎಂದು ಒಕ್ಕುಟದ ಅಧ್ಯಕ್ಷ ಕೆ.ವೈ. ನಂಜೇಗೌಡ ತಿಳಿಸಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.