gruhalakshmi Yojana: ಗೃಹಲಕ್ಷ್ಮಿ ಯೋಜನೆಯ ಪ್ರಮುಖ ಮಾಹಿತಿ; ಇವರ ಖಾತೆಗೆ 4000 ರೂ..!?

gruhalakshmi Yojana: ರಾಜ್ಯ ಸರ್ಕಾರ ಗೃಹಲಕ್ಷ್ಮಿ ಯೋಜನೆಯ ಮೊದಲ ಕಂತು ಬಿಡುಗಡೆಯಾಗಿದ್ದರು, ನೋಂದಣಿ ಮಾಡಿಕೊಂಡ ಹಲವು ಮಹಿಳೆಯರಿಗೆ ಅದನ್ನು ಪಡೆಯಲು ಸಾಧ್ಯವಾಗಿಲ್ಲ. ಇದನ್ನೂ ಓದಿ: ಮೂರು ಹಂತಗಳಲ್ಲಿ ಬಿಪಿಎಲ್ ಕಾರ್ಡ್ ತಿದ್ದುಪಡಿಗೆ ಅವಕಾಶ; BPL…

gruhalakshmi yojana

gruhalakshmi Yojana: ರಾಜ್ಯ ಸರ್ಕಾರ ಗೃಹಲಕ್ಷ್ಮಿ ಯೋಜನೆಯ ಮೊದಲ ಕಂತು ಬಿಡುಗಡೆಯಾಗಿದ್ದರು, ನೋಂದಣಿ ಮಾಡಿಕೊಂಡ ಹಲವು ಮಹಿಳೆಯರಿಗೆ ಅದನ್ನು ಪಡೆಯಲು ಸಾಧ್ಯವಾಗಿಲ್ಲ.

ಇದನ್ನೂ ಓದಿ: ಮೂರು ಹಂತಗಳಲ್ಲಿ ಬಿಪಿಎಲ್ ಕಾರ್ಡ್ ತಿದ್ದುಪಡಿಗೆ ಅವಕಾಶ; BPL ಕಾರ್ಡ್‌ ತಿದ್ದುಪಡಿ ಹೇಗೆ?

ಹೌದು, ಇದಕ್ಕೆ ಸರ್ಕಾರ ವಿವಿಧ ಕಾರಣಗಳನ್ನು ನೀಡಿದರೂ, ಗೃಹಲಕ್ಷ್ಮಿ ಯೋಜನೆಯ 2ನೇ ಕಂತು ಯಾವಾಗ ಎಂದು ಮೊದಲ ಕಂತಿನ ಫಲಾನುಭವಿಗಳು ಕೇಳುತ್ತಿದ್ದು, ಸರ್ಕಾರದ ಘೋಷಿಸಿದ್ದಂತೆ ಪ್ರತಿ ತಿಂಗಳು 27-30ರ ಒಳಗೆ ಗೃಹಲಕ್ಷ್ಮಿಯರ ಖಾತೆಗೆ ಹಣ ಜಮೆಯಾಗಬೇಕಿತ್ತು, ಇನ್ನೂ 6 ಲಕ್ಷಕ್ಕೂ ಅಧಿಕ ಮಹಿಳೆಯರ ಖಾತೆಗೆ ಜಮಾ ಆಗಿಲ್ಲ. ಆದರೆ 2ನೇ ಕಂತಿನ ಬಗ್ಗೆ ರಾಜ್ಯ ಸರ್ಕಾರ ಮಾಹಿತಿ ನೀಡಿದೆ.

Vijayaprabha Mobile App free

gruhalakshmi Yojana: ಇವರ ಖಾತೆಗೆ ₹4,000?

ಗೃಹಲಕ್ಷ್ಮಿ ಯೋಜನೆಯ 2 ಸಾವಿರ ರೂಪಾಯಿ ಇನ್ನೂ 6 ಲಕ್ಷಕ್ಕೂ ಅಧಿಕ ಮಹಿಳೆಯರ ಖಾತೆಗೆ ಜಮಾ ಆಗಿಲ್ಲ. ಈ ಬಗ್ಗೆ ರಾಜ್ಯ ಸರ್ಕಾರ ಮಾಹಿತಿ ನೀಡಿದ್ದು, ಅಕ್ಟೊಬರ್ 15 ರಂದು ಎಲ್ಲಾ ಖಾತೆಗಳಿಗೆ ಹಣ ಸಂದಾಯವಾಗಲಿದೆ ಎಂದಿದೆ.

ಇದನ್ನೂ ಓದಿ: ಇಂದು ಪ್ರಮುಖ ಗ್ರಹಗಳ ಸಂಚಾರದಿಂದಾಗಿ, ಮಿಥುನ, ಕನ್ಯಾ, ಕುಂಭ ರಾಶಿಯವರಿಗೆ ಪ್ರಚಂಡ ಆರ್ಥಿಕ ಲಾಭ!

ಅಂದು ಮೊದಲ ಕಂತಿನ ಹಣ ಪಡೆದವರಿಗೆ ಮಾತ್ರವಲ್ಲದೆ, ಮೊದಲ ಕಂತು ಜಮಾ ಆಗದಿದ್ದವರಿಗೂ ಹಣ ಬಿಡುಗಡೆ ಮಾಡುವ ಸಾಧ್ಯತೆಯಿದ್ದು, ಹೀಗಾಗಿ ಮೊದಲ ಕಂತಿನ ಹಣ ಇನ್ನೂ ಸಿಗದಿದ್ದವರು ಆತಂಕ ಪಡುವ ಅಗತ್ಯವಿಲ್ಲ. ಅಂದೇ ಎರಡೂ ತಿಂಗಳ ಹಣ ಅಂದರೆ ₹4,000 ನಿಮ್ಮ ಕೈಸೇರಲಿದೆ ಎಂದು ವರದಿಯಾಗಿದೆ.

ಪ್ರಮುಖ ಲಿಂಕುಗಳು/ Important links

ವಾಟ್ಸಾಪ್ ಗ್ರೂಪ್ಇಲ್ಲಿ ಕ್ಲಿಕ್ ಮಾಡಿ
ಫೇಸ್ ಬುಕ್ ಪೇಜ್ಇಲ್ಲಿ ಕ್ಲಿಕ್ ಮಾಡಿ
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್ ಮಾಡಿ
ಟ್ವಿಟ್ಟರ್ಇಲ್ಲಿ ಕ್ಲಿಕ್ಮಾಡಿ
ಶೇರ್ ಚಾಟ್ಇಲ್ಲಿಕ್ಲಿಕ್ಮಾಡಿ
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.