Gruhalakshmi Yojana: ನವರಾತ್ರಿಗೆ ಗೃಹಲಕ್ಷ್ಮಿ ₹4000; ಇಲ್ಲಿದೆ ಮಹತ್ವದ ಮಾಹಿತಿ

Gruhalakshmi Yojana: ಗೃಹಲಕ್ಷ್ಮಿ ಯೋಜನೆಯ ಆಡಿ ಅರ್ಜಿ ಸಲ್ಲಿಸಿರುವ 944,155 ಮಂದಿಗೆ ಹಣ ಹೋಗಿಲ್ಲ. ಈ ಬಗ್ಗೆ ಪರಿಶೀಲನೆ ಕಾರ್ಯ ನಡೆಯುತ್ತಿದ್ದು ಶೀಘ್ರದಲ್ಲೇ ಕ್ರಮ ಕೈಗೊಳ್ಳುವುದಾಗಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಇದನ್ನೂ ಓದಿ:…

Gruhalakshmi Yojana

Gruhalakshmi Yojana: ಗೃಹಲಕ್ಷ್ಮಿ ಯೋಜನೆಯ ಆಡಿ ಅರ್ಜಿ ಸಲ್ಲಿಸಿರುವ 944,155 ಮಂದಿಗೆ ಹಣ ಹೋಗಿಲ್ಲ. ಈ ಬಗ್ಗೆ ಪರಿಶೀಲನೆ ಕಾರ್ಯ ನಡೆಯುತ್ತಿದ್ದು ಶೀಘ್ರದಲ್ಲೇ ಕ್ರಮ ಕೈಗೊಳ್ಳುವುದಾಗಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ಇದನ್ನೂ ಓದಿ: ರೇಷನ್ ಕಾರ್ಡ್ ನಿರೀಕ್ಷೆಯಲ್ಲಿದ್ದ ಅತ್ತೆ-ಸೊಸೆಯರಿಗೆ ಬಿಗ್‌ಶಾಕ್…!

ಗೃಹಲಕ್ಷ್ಮಿ ಯೋಜನೆಯ ಆಡಿ ಅರ್ಜಿ ಸಲ್ಲಿಸಿರುವ 944,155 ಮಂದಿಗೆ ಹಣ ಹೋಗಿಲ್ಲ. ಈ ಬಗ್ಗೆ ಪರಿಶೀಲನೆ ಕಾರ್ಯ ನಡೆಯುತ್ತಿದ್ದು ಶೀಘ್ರದಲ್ಲೇ ಕ್ರಮ ಕೈಗೊಳ್ಳುವುದಾಗಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.

Vijayaprabha Mobile App free
Gruhalakshmi Yojana
Gruhalakshmi Yojana: ನವರಾತ್ರಿಗೆ ಗೃಹಲಕ್ಷ್ಮಿ ₹4000; ಇಲ್ಲಿದೆ ಮಹತ್ವದ ಮಾಹಿತಿ

ಹೌದು, ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು, 3,082 ಅರ್ಜಿ ದಾರರು ಮರಣ ಹೊಂದಿದ್ದು ಅವರನ್ನು ಅನರ್ಹಗೊಳಿಸಲಾಗಿದೆ. 1,59,356 ಮಹಿಳೆಯರ ಆಧಾರ್, ಬ್ಯಾಂಕ್ ಖಾತೆ ಹೆಸರಿನಲ್ಲಿ ವ್ಯತ್ಯಾಸವಿದೆ. 5,96,268 ಜನರ ಖಾತೆ ಆಧಾರ್‌ಗೆ ಲಿಂಕ್‌ ಆಗಿಲ್ಲ. 1,75,683 ಮಹಿಳೆಯರ ಹೆಸರು, ವಿಳಾಸದಲ್ಲಿ ವ್ಯತ್ಯಾಸವಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಇಂದು ಏಕಾದಶಿಯಂದು ಈ ರಾಶಿಗಳಿಗೆ ವಿಷ್ಣು ದೇವರ ಆಶೀರ್ವಾದ..!

ಇನ್ನು, ಫಲಾನುಭವಿಗಳ ಆಧಾರ್ ಹಾಗೂ ಬ್ಯಾಂಕ್‌ ಖಾತೆ ಹೆಸರಿನಲ್ಲಿ ವ್ಯತ್ಯಾಸವಾಗಿದ್ದು ಅವುಗಳನ್ನು ಸರಿಪಡಿಸುವ ಕಾರ್ಯ ನಡೆಯುತ್ತಿದ್ದು, ಅ.13ರ ಒಳಗೆ ತಿದ್ದುಪಡಿಯನ್ನು ಮಾಡಿಕೊಂಡರೆ 2 ಕಂತುಗಳ ದುಡ್ಡು ₹4000 ನವರಾತ್ರಿ ಹಬ್ಬಕ್ಕೆ ಖಾತೆ ಸೇರಲಿದೆ ಎನ್ನಲಾಗಿದೆ.

ಪ್ರಮುಖ ಲಿಂಕುಗಳು/ Important links

ವಾಟ್ಸಾಪ್ ಗ್ರೂಪ್ಇಲ್ಲಿ ಕ್ಲಿಕ್ ಮಾಡಿ
ಫೇಸ್ ಬುಕ್ ಪೇಜ್ಇಲ್ಲಿ ಕ್ಲಿಕ್ ಮಾಡಿ
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್ ಮಾಡಿ
ಟ್ವಿಟ್ಟರ್ಇಲ್ಲಿ ಕ್ಲಿಕ್ಮಾಡಿ
ಶೇರ್ ಚಾಟ್ಇಲ್ಲಿಕ್ಲಿಕ್ಮಾಡಿ

 

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.