ರಷ್ಯಾ & ಉಕ್ರೇನ್ ಯುದ್ಧ: ನಿಜವಾಯ್ತಾ ಕೋಡಿಶ್ರೀ ಭವಿಷ್ಯ..!

ರಷ್ಯಾ ಮತ್ತು ಉಕ್ರೇನ್ ದೇಶಗಳ ನಡುವಿನ ಯುದ್ಧ ಗಮನಿಸಿದ್ರೆ ಕೋಡಿಮಠದ ಶಿವಾನಂದ ರಾಜೇಂದ್ರ ಸ್ವಾಮೀಜಿ ಭವಿಷ್ಯ ಸತ್ಯವಾಗುವ ಲಕ್ಷಣ ಕಾಣಿಸುತ್ತಿವೆ. ಹ್ಪುದು, ಕಳೆದ 2 ವರ್ಷದ ಹಿಂದೆ ಕೋಡಿಮಠದ ಶಿವಾನಂದ ರಾಜೇಂದ್ರ ಸ್ವಾಮೀಜಿ, ಮುಂದಿನ…

kodi mata shree vijayaprabha

ರಷ್ಯಾ ಮತ್ತು ಉಕ್ರೇನ್ ದೇಶಗಳ ನಡುವಿನ ಯುದ್ಧ ಗಮನಿಸಿದ್ರೆ ಕೋಡಿಮಠದ ಶಿವಾನಂದ ರಾಜೇಂದ್ರ ಸ್ವಾಮೀಜಿ ಭವಿಷ್ಯ ಸತ್ಯವಾಗುವ ಲಕ್ಷಣ ಕಾಣಿಸುತ್ತಿವೆ.

ಹ್ಪುದು, ಕಳೆದ 2 ವರ್ಷದ ಹಿಂದೆ ಕೋಡಿಮಠದ ಶಿವಾನಂದ ರಾಜೇಂದ್ರ ಸ್ವಾಮೀಜಿ, ಮುಂದಿನ ಎರಡು ವರ್ಷದಲ್ಲಿ ದೇಶವೊಂದು ವಿಶ್ವ ಭೂಪಟದಲ್ಲಿ ಅಳಿಸಿ ಹೋಗಲಿದೆ ಎಂದು ಹೇಳಿದ್ದರು. ಜೊತೆಗೆ ಈ ವರ್ಷದ ಪ್ರಾರಂಭದಲ್ಲಿ ವಿಶ್ವಕ್ಕೆ ಗಾಳಿ ಗಂಡಾಂತರ ಕಾದಿದೆ ಎಂದು ಹೇಳಿದ್ದರು.

ಇನ್ನು, ಅಫ್ಘಾನಿಸ್ತಾನ ದೇಶವನ್ನು ತಾಲಿಬಾನ್ ವಶಪಡಿಸಿಕೊಂಡ್ರು ಆ ದೇಶ ಅಳಿಸಿಹೋಗಲಿಲ್ಲ. ಆದರೆ, ಉಕ್ರೇನ್ ದೇಶದ ವಿಚಾರದಲ್ಲಿ ಕೋಡಿಮಠದ ಶಿವಾನಂದ ರಾಜೇಂದ್ರ ಸ್ವಾಮೀಜಿ ಭವಿಷ್ಯ ನಿಜವಾಗುತ್ತಾ ಎಂಬ ಚರ್ಚೆ ನಡೆಯುತ್ತಿದೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.