JOBS: 665 ಹುದ್ದೆಗಳಿಗೆ ಅರ್ಜಿ ಆಹ್ವಾನ; ಈಗಲೇ ಅರ್ಜಿ ಸಲ್ಲಿಸಿ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ವೆಲ್ತ್ ಮ್ಯಾನೇಜ್‌ಮೆಂಟ್ ಬ್ಯುಸಿನೆಸ್‌ಗಾಗಿ ಸ್ಪೆಷಲಿಸ್ಟ್ ಕೇಡರ್ ಆಫೀಸರ್ಸ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್​ಸೈಟ್ bank.sbi/ ಅಥವಾ sbi.co.in/careers ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಹುದ್ದೆಗಳ…

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ವೆಲ್ತ್ ಮ್ಯಾನೇಜ್‌ಮೆಂಟ್ ಬ್ಯುಸಿನೆಸ್‌ಗಾಗಿ ಸ್ಪೆಷಲಿಸ್ಟ್ ಕೇಡರ್ ಆಫೀಸರ್ಸ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್​ಸೈಟ್ bank.sbi/ ಅಥವಾ sbi.co.in/careers ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

ಹುದ್ದೆಗಳ ವಿವರ:

ಒಟ್ಟು ಹುದ್ದೆಗಳ ಸಂಖ್ಯೆ- 665

Vijayaprabha Mobile App free

ಹುದ್ದೆ ಹೆಸರು: ಮ್ಯಾನೇಜರ್ (ವ್ಯಾಪಾರ ಪ್ರಕ್ರಿಯೆ), ಕೇಂದ್ರ ಕಾರ್ಯಾಚರಣೆ ತಂಡ, ಮ್ಯಾನೇಜರ್ (ವ್ಯಾಪಾರ ಅಭಿವೃದ್ಧಿ), ಪ್ರಾಜೆಕ್ಟ್ ಡೆವಲಪ್‌ಮೆಂಟ್ ಮ್ಯಾನೇಜರ್ (ವ್ಯಾಪಾರ)

ಅರ್ಹತೆ: ಸರ್ಕಾರಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ MBA/PGDM ಮಾಡಿರಬೇಕು. ಬ್ಯಾಂಕ್ ಸಂಬಂಧಿಸಿದ ಸಂಸ್ಥೆಗಳಲ್ಲಿ 5 ವರ್ಷದ ಅನುಭವವಿರಬೇಕು.

ಅರ್ಜಿ ಸಲ್ಲಿಸಲು ಕೊನೆಯ ದಿನ – ಸೆ. 20, 2022

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.