Skip to content
Kannada News | Karnataka News | Vijayaprabha

Kannada News | Karnataka News | Vijayaprabha

Kannada News Portal
Kannada News | Karnataka News | Vijayaprabha
  • ಪ್ರಮುಖ ಸುದ್ದಿ
  • ಲೋಕಲ್ ಸುದ್ದಿ
  • ಸಿನೆಮಾ
  • ರಾಜಕೀಯ
  • ಆರೋಗ್ಯ
  • Dina bhavishya
  • Job News Kannada
  • ಬಿಗ್ ಬಾಸ್
  • Gallery
Kannada News | Karnataka News | Vijayaprabha
  • Home
  • ಪ್ರಮುಖ ಸುದ್ದಿ
  • ಲೋಕಲ್ ಸುದ್ದಿ
  • ಸಿನೆಮಾ
  • ರಾಜಕೀಯ
  • ದಿನ ಭವಿಷ್ಯ
  • ಆರೋಗ್ಯ
  • ರಾಜ್ಯ ಸುದ್ದಿ
  • ರಾಷ್ಟೀಯ ಸುದ್ದಿ
  • Job News
  • ಕ್ರೀಡೆ
  • ವಿದೇಶ
  • .
  • ಪ್ರಮುಖ ಸುದ್ದಿ
  • ಲೋಕಲ್ ಸುದ್ದಿ
  • ರಾಜ್ಯ ಸುದ್ದಿ
  • ರಾಜಕೀಯ
  • ರಾಷ್ಟೀಯ ಸುದ್ದಿ
  • ದಿನ ಭವಿಷ್ಯ
  • ಕ್ರೀಡೆ
Kannada News | Karnataka News | Vijayaprabha
  • Home
  • ಪ್ರಮುಖ ಸುದ್ದಿ
  • ಲೋಕಲ್ ಸುದ್ದಿ
  • ರಾಜ್ಯ ಸುದ್ದಿ
  • ಸಿನೆಮಾ
  • ರಾಜಕೀಯ
  • ದಿನ ಭವಿಷ್ಯ
  • ಆರೋಗ್ಯ
  • ರಾಷ್ಟೀಯ ಸುದ್ದಿ
  • Job News Kannada
Home » latest news » sbif asha scholarship
ಪ್ರಮುಖ ಸುದ್ದಿ

SBIF Asha Scholarship : ಬಡ ವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್‌ ಘೋಷಿಸಿದ ಎಸ್‌ಬಿಐಎಫ್‌..!

SBIF Asha Scholarship : ಭಾರತದ ಬಡ ಕುಟುಂಬದ ಮಕ್ಕಳಿಗೆ ಉನ್ನತ ಶಿಕ್ಷಣ ಪಡೆಯಲು ಆರ್ಥಿಕ ನೆರವನ್ನು ಒದಗಿಸುವ ಉದ್ದೇಶದಿಂದ ಎಸ್‌ಬಿಐಎಫ್‌ ಆಶಾ ಸ್ಕಾಲರ್‌ಶಿಪ್‌ ಪ್ರೋಗ್ರಾಮ್‌ (sbif asha scholarship program 2024), ಭಾರತೀಯ…

Author Avatar

Vijayaprabha

September 17, 20247:16 am sbif asha scholarshipsbif asha scholarship applicationsbif asha scholarship loginsbif asha scholarship program 2024sbif asha scholarship yojana
Scholarship

SBIF Asha Scholarship : ಭಾರತದ ಬಡ ಕುಟುಂಬದ ಮಕ್ಕಳಿಗೆ ಉನ್ನತ ಶಿಕ್ಷಣ ಪಡೆಯಲು ಆರ್ಥಿಕ ನೆರವನ್ನು ಒದಗಿಸುವ ಉದ್ದೇಶದಿಂದ ಎಸ್‌ಬಿಐಎಫ್‌ ಆಶಾ ಸ್ಕಾಲರ್‌ಶಿಪ್‌ ಪ್ರೋಗ್ರಾಮ್‌ (sbif asha scholarship program 2024), ಭಾರತೀಯ ಸ್ಟೇಟ್‌ ಬ್ಯಾಂಕ್ ಫೌಂಡೇಷನ್‌ ಸ್ಕಾಲರ್‌ಶಿಪ್‌ ನೀಡಲು ಮುಂದಾಗಿದೆ.

ಹೌದು, 6ನೇ ತರಗತಿಯಿಂದ ಉನ್ನತ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ಈ ಸ್ಕಾಲರ್‌ಶಿಪ್‌ ಲಭ್ಯವಿದ್ದು, ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಉಳಿದ ಮಾಹಿತಿಗಳನ್ನು ಎಸ್‌ಬಿಐಎಫ್‌ ಆಶಾ ಸ್ಕಾಲರ್‌ಶಿಪ್‌ ಪ್ರೋಗ್ರಾಮ್‌ ವೆಬ್‌ ಸೈಟ್‌ (https://www.sbifoundation.in/) ನ್ನು ಸಂಪರ್ಕಿಸಿ ತಿಳಿದುಕೊಳ್ಳಬಹುದಾಗಿದೆ. ಅರ್ಹ ವಿದ್ಯಾರ್ಥಿಗಳು ಇದರ ಉಪಯೋಗ ಪಡೆಯಬಹುದಾಗಿದೆ.

ಇದನ್ನು ಓದಿ: ಗೃಹಲಕ್ಷ್ಮಿಯರಿಗೆ ಖುಷಿ ಸುದ್ದಿ ನೀಡಿದ ಲಕ್ಷ್ಮಿ ಹೆಬ್ಬಾಳ್ಕರ್‌

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.

ಸಂಬಂಧಿತ ಸುದ್ದಿ

Rahul Dravid and Ross Taylor

ಜಗತ್ತಿನಲ್ಲಿ 4 ಸಾವಿರ ಹುಲಿಗಳಿವೆ, ಆದರೆ ದ್ರಾವಿಡ್ ಒಬ್ಬರೇ: ರಾಹುಲ್ ಗುಣಗಾನ ಮಾಡಿದ ಕಿವೀಸ್ ಆಟಗಾರ

By Vijayaprabha August 15, 2022
#ट्रेंडिंग हैशटैग:sbif asha scholarshipsbif asha scholarship applicationsbif asha scholarship loginsbif asha scholarship program 2024sbif asha scholarship yojana

Post navigation

Previous Previous post: Gruhalakshmi Yojana : ಗೃಹಲಕ್ಷ್ಮಿಯರಿಗೆ ಖುಷಿ ಸುದ್ದಿ ನೀಡಿದ ಲಕ್ಷ್ಮಿ ಹೆಬ್ಬಾಳ್ಕರ್‌
Next Next post: Rainfall : ರಾಜ್ಯದಲ್ಲಿ ಇಂದು ಸಾಧಾರಣ ಮಳೆ; ಹವಾಮಾನ ಇಲಾಖೆ

District News

.

  • About Us
  • Contact us
  • Privacy Policy
  • Disclaimers
  • Editorial Team
  • Sitemap
Vijayaprabha-Kannada-News
Vijayaprabha Office Address 3rd ward, Near Primary School, Sheddera Oni, Arasikere Harapanahalli Vijayanagara 583125
© Copyright All right reserved By Kannada News | Karnataka News | Vijayaprabha WordPress Powered By