SBIF Asha Scholarship : ಭಾರತದ ಬಡ ಕುಟುಂಬದ ಮಕ್ಕಳಿಗೆ ಉನ್ನತ ಶಿಕ್ಷಣ ಪಡೆಯಲು ಆರ್ಥಿಕ ನೆರವನ್ನು ಒದಗಿಸುವ ಉದ್ದೇಶದಿಂದ ಎಸ್‌ಬಿಐಎಫ್ ಆಶಾ ಸ್ಕಾಲರ್‌ಶಿಪ್ ಪ್ರೋಗ್ರಾಮ್ (sbif asha scholarship program 2024), ಭಾರತೀಯ ಸ್ಟೇಟ್ ಬ್ಯಾಂಕ್ ಫೌಂಡೇಷನ್ ಸ್ಕಾಲರ್‌ಶಿಪ್ ನೀಡಲು ಮುಂದಾಗಿದೆ.
ಹೌದು, 6ನೇ ತರಗತಿಯಿಂದ ಉನ್ನತ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ಈ ಸ್ಕಾಲರ್‌ಶಿಪ್ ಲಭ್ಯವಿದ್ದು, ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಉಳಿದ ಮಾಹಿತಿಗಳನ್ನು ಎಸ್‌ಬಿಐಎಫ್ ಆಶಾ ಸ್ಕಾಲರ್‌ಶಿಪ್ ಪ್ರೋಗ್ರಾಮ್ ವೆಬ್ ಸೈಟ್ (https://www.sbifoundation.in/) ನ್ನು ಸಂಪರ್ಕಿಸಿ ತಿಳಿದುಕೊಳ್ಳಬಹುದಾಗಿದೆ. ಅರ್ಹ ವಿದ್ಯಾರ್ಥಿಗಳು ಇದರ ಉಪಯೋಗ ಪಡೆಯಬಹುದಾಗಿದೆ.
ಇದನ್ನು ಓದಿ: ಗೃಹಲಕ್ಷ್ಮಿಯರಿಗೆ ಖುಷಿ ಸುದ್ದಿ ನೀಡಿದ ಲಕ್ಷ್ಮಿ ಹೆಬ್ಬಾಳ್ಕರ್
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment