ನಟ ಸೋನು ಸೂದ್ ಅವರಿಂದ ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್!

ಮುಂಬೈ : ಆಧುನಿಕ ಕರ್ಣ ಎಂದೇ ಖ್ಯಾತರಾಗಿರುವ ಬಾಲಿವುಡ್ನಟ ‘ಸೋನು ಸೂದ್, ಲಾಕ್‍ಡೌನ್ ಸಮಯದಲ್ಲಿ ವಲಸೆ ಕಾರ್ಮಿಕರಿಗೆ ಬಸ್ ವ್ಯವಸ್ಥೆ ಮಾಡಿ ಕೊಟ್ಟಿದ್ದರು. ಬಡ ಕುಟುಂಬಕ್ಕೆ ಟ್ರಾಕ್ಟರ್ ಕೊಡಿಸಿದ್ದರು. ಈಗೆ ಹಲವಾರು ಸಂದರ್ಭಗಳಲ್ಲಿ ಸಹಾಯ…

Sonusood-vijayaprabha

ಮುಂಬೈ : ಆಧುನಿಕ ಕರ್ಣ ಎಂದೇ ಖ್ಯಾತರಾಗಿರುವ ಬಾಲಿವುಡ್ನಟ ‘ಸೋನು ಸೂದ್, ಲಾಕ್‍ಡೌನ್ ಸಮಯದಲ್ಲಿ ವಲಸೆ ಕಾರ್ಮಿಕರಿಗೆ ಬಸ್ ವ್ಯವಸ್ಥೆ ಮಾಡಿ ಕೊಟ್ಟಿದ್ದರು. ಬಡ ಕುಟುಂಬಕ್ಕೆ ಟ್ರಾಕ್ಟರ್ ಕೊಡಿಸಿದ್ದರು.

ಈಗೆ ಹಲವಾರು ಸಂದರ್ಭಗಳಲ್ಲಿ ಸಹಾಯ ಮಾಡಿದ್ದು, ಇದೀಗ ಮತ್ತೊಂದು ಹೆಜ್ಜೆ ಮುಂದೆ ಇಟ್ಟಿರುವ ಸೋನು ಸೂದ್ ಪ್ರತಿಬಾವಂತ ಬಡ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡಲು ಮುಂದಾಗಿದ್ದಾರೆ. ಹೌದು ಪ್ರತಿಭಾವಂತ ಬಡ ವಿದ್ಯಾರ್ಥಿಗಳು ವಾರ್ಷಿಕ ಆದಾಯ 2 ಲಕ್ಷ ರೂಪಾಯಿಗಿಂತ ಕಡಿಮೆ ಇರುವ ಕುಟುಂಬಗಳಿಂದ ಬರುವ ವಿದ್ಯಾರ್ಥಿಗಳು ಈ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಬಹುದು.

ವಿವರಗಳನ್ನು scholarships@sonusood.me ಕಳಿಸುವಂತೆ ನಟ ಸೋನು ಸೂದ್ ಅವರು ಟ್ವಿಟ್ಟರ್ ನಲ್ಲಿ ಕೋರಿದ್ದಾರೆ.

Vijayaprabha Mobile App free

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.