SBI ನಿಂದ 20 ಲಕ್ಷ ರೂವರೆಗೆ ವಿದ್ಯಾರ್ಥಿವೇತನ: ನವೆಂಬರ್ 15 ರೊಳಗೆ ಅರ್ಜಿ ಸಲ್ಲಿಸಿ

SBI Platinum Jubilee ASHA Scholarship | ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ತನ್ನ 75ನೇ ವಾರ್ಷಿಕೋತ್ಸವದ ಅಂಗವಾಗಿ ‘SBI ಪ್ಲಾಟಿನಂ ಜುಬಿಲಿ ಆಶಾ ವಿದ್ಯಾರ್ಥಿವೇತನ’ವನ್ನು ಘೋಷಿಸಿದೆ. ಹೌದು, ಈ ಕಾರ್ಯಕ್ರಮದ ಅಡಿಯಲ್ಲಿ,…

SBI Platinum Jubilee ASHA Scholarship vijayaprabha news

SBI Platinum Jubilee ASHA Scholarship | ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ತನ್ನ 75ನೇ ವಾರ್ಷಿಕೋತ್ಸವದ ಅಂಗವಾಗಿ ‘SBI ಪ್ಲಾಟಿನಂ ಜುಬಿಲಿ ಆಶಾ ವಿದ್ಯಾರ್ಥಿವೇತನ’ವನ್ನು ಘೋಷಿಸಿದೆ.

ಹೌದು, ಈ ಕಾರ್ಯಕ್ರಮದ ಅಡಿಯಲ್ಲಿ, ಶಾಲೆಯಿಂದ ಕಾಲೇಜು ಮತ್ತು ಉನ್ನತ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ 15,000 ರೂ.ನಿಂದ 20 ಲಕ್ಷ ರೂ.ವರೆಗೆ ವಿದ್ಯಾರ್ಥಿವೇತನ ನೀಡಲಾಗುತ್ತಿದೆ.

ಅರ್ಹತಾ ಮಾನದಂಡಗಳ ಪ್ರಕಾರ, ಶಾಲಾ ವಿದ್ಯಾರ್ಥಿಗಳ ಕುಟುಂಬದ ಆದಾಯ 3 ಲಕ್ಷ ರೂ. ಮತ್ತು ಕಾಲೇಜು ವಿದ್ಯಾರ್ಥಿಗಳ ಆದಾಯ 6 ಲಕ್ಷ ರೂ. ಮೀರಬಾರದು. ಶೈಕ್ಷಣಿಕ ಅರ್ಹತೆಯಲ್ಲಿ ಕನಿಷ್ಠ ಶೇ.75 ಅಂಕಗಳು ಅಥವಾ 7.0 CGPA ಪಡೆದವರು ಅರ್ಜಿ ಸಲ್ಲಿಸಬಹುದು.

Vijayaprabha Mobile App free

ಒಟ್ಟು ವಿದ್ಯಾರ್ಥಿವೇತನದಲ್ಲಿ ಶೇ.50 ಮಹಿಳಾ ಅಭ್ಯರ್ಥಿಗಳಿಗೆ ಮತ್ತು ಶೇ.50 SC/ST ಅಭ್ಯರ್ಥಿಗಳಿಗೆ ಮೀಸಲಾಗಿದೆ. ನೋಂದಣಿ ಪ್ರಕ್ರಿಯೆಯು ನವೆಂಬರ್ 15 ರವರೆಗೆ sbiashascholarship.co.in ನಲ್ಲಿ ಲಭ್ಯವಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.