ವಿದ್ಯಾರ್ಥಿಗಳ ಗಮನಕ್ಕೆ: ಭಾರಿ ಮಳೆಗೆ ರಾಜ್ಯದ 2 ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ

ರಾಜ್ಯದ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಸುರಿಯಲಾರಂಭಿಸಿದ್ದು,ಈ ಹಿನ್ನೆಲೆಯಲ್ಲಿ ಎಲ್ಲೆಡೆ ಜನರ ಓಡಾಟಕ್ಕೆ ಅಡಚಣೆ ಉಂಟಾಗುತ್ತಿದೆ. ಈ ನಡುವೆ ಮಂಡ್ಯ ಜಿಲ್ಲಾಧಿಕಾರಿ ಅಶ್ವಥಿ ಅವರು ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಿಸಿದ್ದಾರೆ.…

ರಾಜ್ಯದ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಸುರಿಯಲಾರಂಭಿಸಿದ್ದು,ಈ ಹಿನ್ನೆಲೆಯಲ್ಲಿ ಎಲ್ಲೆಡೆ ಜನರ ಓಡಾಟಕ್ಕೆ ಅಡಚಣೆ ಉಂಟಾಗುತ್ತಿದೆ. ಈ ನಡುವೆ ಮಂಡ್ಯ ಜಿಲ್ಲಾಧಿಕಾರಿ ಅಶ್ವಥಿ ಅವರು ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಿಸಿದ್ದಾರೆ.

ಈ ಬೆನ್ನಲ್ಲೇ ಚಾಮರಾಜನಗರ ಜಿಲ್ಲಾಧಿಕಾರಿ ಚಾರುಲತಾ ಕೂಡ ಶಾಲೆಗಳಿಗೆ ಮುಂದಿನ ಎರಡು ದಿನಗಳ ಕಾಲ ರಜೆ ಘೋಷಿಸಿ ಆದೇಶಿಸಿದ್ದು, ಇತರೆ ಜಿಲ್ಲೆಗಳಲ್ಲೂ ರಜೆ ಘೋಷಿಸುವ ಸಾಧ್ಯತೆ ಇದೆ. ಇನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಗಸ್ಟ್ 3 ಮತ್ತು 4 ರಂದು ಭಾರಿ ಮಳೆಯಿಂದ ಶಾಲಾ ಕಾಲೇಜುಗಳಿಗೆ ರಜಾ ಘೋಷಣೆ ಮಾಡಲಾಗಿತ್ತು.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.