ಹಿಂಬದಿ ಪ್ರಯಾಣಿಕರಿಗೆ ಸೀಟ್ ಬೆಲ್ಟ್ ಕಡ್ಡಾಯ: ನಿಯಮ ಉಲ್ಲಂಘಿಸಿದ್ರೆ ಬೀಳುತ್ತೆ ದಂಡ..!

ಕಾರು ಮತ್ತು ಎಸ್‌ಯುವಿಗಳ ಹಿಂದಿನ ಆಸನಗಳಲ್ಲಿ ಕುಳಿತು ಪ್ರಯಾಣಿಸುವವರು ಕೂಡಾ ಸೀಟ್ ಬೆಲ್ಟ್ ಧರಿಸುವುದನ್ನು ಕಡ್ಡಾಯಗೊಳಿಸಲಾಗುವುದು ಎಂದು ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಹೌದು, ಈ ಬಗ್ಗೆ ಮಾತನಾಡಿರುವ ಸಚಿವ…

Nitin Gadkari

ಕಾರು ಮತ್ತು ಎಸ್‌ಯುವಿಗಳ ಹಿಂದಿನ ಆಸನಗಳಲ್ಲಿ ಕುಳಿತು ಪ್ರಯಾಣಿಸುವವರು ಕೂಡಾ ಸೀಟ್ ಬೆಲ್ಟ್ ಧರಿಸುವುದನ್ನು ಕಡ್ಡಾಯಗೊಳಿಸಲಾಗುವುದು ಎಂದು ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.

ಹೌದು, ಈ ಬಗ್ಗೆ ಮಾತನಾಡಿರುವ ಸಚಿವ ನಿತಿನ್ ಗಡ್ಕರಿ ಅವರು, ಸೀಟ್ ಬೆಲ್ಟ್ ಧರಿಸದವರಿಗೆ ದಂಡ ಹಾಕಲಾಗುವುದು. ಈ ಕುರಿತ ಅಧಿಸೂಚನೆಯನ್ನು ಮೂರು ದಿನಗಳಲ್ಲಿ ಹೊರಡಿಸಲಾಗುವುದು ಎಂದು ಅವರು ಹೇಳಿದ್ದಾರೆ.

ಇನ್ನು, ಕಾರು ಮತ್ತು ಎಸ್‌ಯುವಿಗಳ ಹಿಂದಿನ ಆಸನಗಳಲ್ಲಿ ಕುಳಿತು ಪ್ರಯಾಣಿಸುವವರು ಕೂಡಾ ಸೀಟ್ ಬೆಲ್ಟ್ ಧರಿಸುವುದರ ಮಹತ್ವದ ಬಗ್ಗೆ ಕ್ರಿಕೆಟ್ ಆಟಗಾರರು ಮತ್ತು ಬಾಲಿವುಡ್ ತಾರೆಯರನ್ನು ಬಳಸಿ ಜಾಗೃತಿ ಮೂಡಿಸಲಾಗುವುದು ಎಂದು ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ

Vijayaprabha Mobile App free

 

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.