ನಾಳೆಯಿಂದ ದ್ವಿತೀಯ PUC ಪೂರಕ ಪರೀಕ್ಷೆ: ವಿದ್ಯಾರ್ಥಿಗಳಿಗೆ KSRTC ಬಸ್‌ ಪ್ರಯಾಣ ಉಚಿತ

ನಾಳೆಯಿಂದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ನಡೆಯಲಿದ್ದು, ವಿದ್ಯಾರ್ಥಿಗಳಿಗೆ ಕೆಎಸ್‌ಆರ್ ಟಿಸಿ ಉಚಿತ ಬಸ್ ಪ್ರಯಾಣ ಘೋಷಣೆ ಮಾಡಿದೆ. ಹೌದು, ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ದಿನಾಂಕ ಆಗಸ್ಟ್‌ 12 ರಿಂದ ಆಗಸ್ಟ್‌ 25…

ksrtc student bus pass vijayaprabha

ನಾಳೆಯಿಂದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ನಡೆಯಲಿದ್ದು, ವಿದ್ಯಾರ್ಥಿಗಳಿಗೆ ಕೆಎಸ್‌ಆರ್ ಟಿಸಿ ಉಚಿತ ಬಸ್ ಪ್ರಯಾಣ ಘೋಷಣೆ ಮಾಡಿದೆ.

ಹೌದು, ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ದಿನಾಂಕ ಆಗಸ್ಟ್‌ 12 ರಿಂದ ಆಗಸ್ಟ್‌ 25 ರವರೆಗೆ ನಡೆಯಲಿದ್ದು, ಈ ವೇಳೆ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಕೆಎಸ್‌ಆರ್ ಟಿಸಿ ಉಚಿತ ಬಸ್ ಪ್ರಯಾಣ ಘೋಷಣೆ ಮಾಡಿದ್ದು, ಪರೀಕ್ಷೆಗೆ ತೆರಳಲು ಮಾತ್ರ ಈ ಉಚಿತ ಬಸ್ ಪ್ರಯಾಣದ ಅವಕಾಶವಿದೆ.

ವಿದ್ಯಾರ್ಥಿಗಳು ತಮ್ಮ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಹೋಗುವ ಮತ್ತು ಹಿಂದಿರುಗುವಾಗ ದ್ವಿತೀಯ ಪಿಯುಸಿ ಪರೀಕ್ಷೆ ಪ್ರವೇಶ ಪತ್ರವನ್ನು ತೋರಿಸಿ, ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಕೆಎಸ್‌ಆರ್ ಟಿಸಿ ಅವಕಾಶ ಕಲ್ಪಿಸಿದೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.