ದ್ವಿತೀಯ ಪಿಯು ಫಲಿತಾಂಶ ಪ್ರಕಟಗೊಂಡಿದ್ದು, ಇಲಾಖೆಯ ವೆಬ್‌ಸೈಟ್‌ನಲ್ಲಿ http://karresults.nic.In ನೋಡಬಹುದಾಗಿದೆ.
ಇನ್ನು, ಈ ಕುರಿತು ಮಾಹಿತಿ ನೀಡಿರುವ ಶಿಕ್ಷಣ ಸಚಿವ ಬಿ ಸಿ ನಾಗೇಶ್ , ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಶೇ.61.88 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು,ಇದರಲ್ಲಿ. ಬಾಲಕಿಯರು: ಶೇ.68.72 ಹಾಗು ಬಾಲಕರು: ಶೇ.55.22 ಉತ್ತೀರ್ಣರಾಗಿದ್ದಾರೆ ಎಂದು ತಿಳಿಸಿದ್ದಾರೆ.
ಇನ್ನು,ರಾಜ್ಯದಲ್ಲಿ ಒಟ್ಟಾರೆಯಾಗಿ ದ್ವಿತೀಯ ಪಿಯುಸಿ ಪರೀಕ್ಷೆಗೆ 6,83,563 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಇದರಲ್ಲಿ 4,22,966 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಪೂರಕ ಪರೀಕ್ಷೆ ದಿನಾಂಕವನ್ನು ಈ ತಿಂಗಳಾಂತ್ಯಕ್ಕೆ ಪ್ರಕಟಿಸಲಾಗುವುದು ಎಂದು ತಿಳಿಸಿದ್ದಾರೆ.
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ.
ಶೇ.61.88 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣ.
ಉತ್ತೀರ್ಣ ಪ್ರಮಾಣ:
ಬಾಲಕಿಯರು: ಶೇ.68.72
ಬಾಲಕರು: ಶೇ.55.226,83,563 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.
4,22,966 ವಿದ್ಯಾರ್ಥಿಗಳು ಉತ್ತೀರ್ಣ.
ಪೂರಕ ಪರೀಕ್ಷೆ ದಿನಾಂಕವನ್ನು ಈ ತಿಂಗಳಾಂತ್ಯಕ್ಕೆ ಪ್ರಕಟಿಸಲಾಗುವುದು.#PUCResults
— B.C Nagesh (@BCNagesh_bjp) June 18, 2022