Breaking : PUC EXAM ರಿಜಿಸ್ಟ್ರೇಷನ್ ದಿನಾಂಕ ವಿಸ್ತರಣೆ

SECONDARY PUC EXAMINATION-1 : ದ್ವಿತೀಯ PUC ಪರೀಕ್ಷೆ-1ಕ್ಕೆ ಅಭ್ಯರ್ಥಿಗಳು ನೋಂದಾಯಿಸಿಕೊಳ್ಳೋದಕ್ಕೆ ಅವಧಿ ವಿಸ್ತರಿಸಿ ಶಾಲಾ ಶಿಕ್ಷಣ ಇಲಾಖೆ ಆದೇಶಿಸಿದೆ. ಹೌದು, 2025ನೇ ಸಾಲಿನ ಮಾರ್ಚ್’ನಲ್ಲಿ ನಡೆಯುವ II PUC ಪರೀಕ್ಷೆ-1ಕ್ಕೆ ಪುನರಾವರ್ತಿತ ಅಭ್ಯರ್ಥಿಗಳು,…

SECONDARY PUC EXAMINATION-1 : ದ್ವಿತೀಯ PUC ಪರೀಕ್ಷೆ-1ಕ್ಕೆ ಅಭ್ಯರ್ಥಿಗಳು ನೋಂದಾಯಿಸಿಕೊಳ್ಳೋದಕ್ಕೆ ಅವಧಿ ವಿಸ್ತರಿಸಿ ಶಾಲಾ ಶಿಕ್ಷಣ ಇಲಾಖೆ ಆದೇಶಿಸಿದೆ.

ಹೌದು, 2025ನೇ ಸಾಲಿನ ಮಾರ್ಚ್’ನಲ್ಲಿ ನಡೆಯುವ II PUC ಪರೀಕ್ಷೆ-1ಕ್ಕೆ ಪುನರಾವರ್ತಿತ ಅಭ್ಯರ್ಥಿಗಳು, ಫಲಿತಾಂಶ ಉತ್ತಮಪಡಿಸಿಕೊಳ್ಳುವ ಅಭ್ಯರ್ಥಿಗಳು ನೋಂದಾಯಿಸಿಕೊಳ್ಳಲು ದಂಡ ರಹಿತವಾಗಿ ದಿನಾಂಕ 25-10-2024, ಹಾಗೂ 09-11-2024 ರವರೆಗೆ ದಂಡ ಸಹಿತ ಶುಲ್ಕ ಪಾವತಿಸಲು ಅವಕಾಶ ಕಲ್ಪಿಸಿದೆ. ಹೆಚ್ಚಿನ ವಿವರಗಳಿಗೆ https://kseab.karnataka.gov.in ಭೇಟಿ ನೀಡಿ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.