ಬೆಂಗಳೂರು: ಹಸಿರುಕ್ರಾಂತಿಯ ಹರಿಕಾರ ಡಾ. ಬಾಬು ಜಗಜೀವನ್ ರಾಮ್ ಹೆಸರಿನಲ್ಲಿ ಪ್ರತಿಯೊಂದು ಕ್ಷೇತ್ರದಲ್ಲಿ 100 ಯುವಕರಿಗೆ ಸ್ವಯಂ ಉದ್ಯೋಗ ಕಲ್ಪಿಸಲಾಗುವುದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ಹೌದು, ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಾಯಿ ಅವರು, ಹಸಿರುಕ್ರಾಂತಿಯ ಹರಿಕಾರ ಡಾ. ಬಾಬು ಜಗಜೀವನ್ ರಾಮ್ ಹೆಸರಿನಲ್ಲಿ ಪ್ರತಿಯೊಂದು ಕ್ಷೇತ್ರದಲ್ಲಿ 100 ಯುವಕರಿಗೆ ಸ್ವಯಂ ಉದ್ಯೋಗ ಕಲ್ಪಿಸಲಾಗುವುದು. ‘100 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸಮುದಾಯ ಆರೋಗ್ಯ ಕೇಂದ್ರಗಳಾಗಿ ಮೇಲ್ದರ್ಜೆಗೇರಿಸಲಾಗುವುದು. ಕಲ್ಯಾಣ ಕರ್ನಾಟಕ ಭಾಗದಲ್ಲಿ 71 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ನೀಡಲಾಗುವುದು’ ಎಂದು ತಿಳಿಸಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.