Cold Alert | ರಾಜ್ಯದ ಈ ಜಿಲ್ಲೆಗಳಲ್ಲಿ 3 ದಿನ ಭಾರೀ ಚಳಿ.. ರೆಡ್‌ ಅಲರ್ಟ್‌!

Cold Alert : ಈ ಬಾರಿ ವಾಡಿಕೆ ಪ್ರಮಾಣದ ಹಿಂಗಾರು, ಮುಂಗಾರು ಮಳೆ ಹಾಗೂ ಬಂಗಾಳ ಕೊಲ್ಲಿ ಮತ್ತು ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ಚಂಡಮಾರುತದಿಂದಾಗಿ ರಾಜ್ಯದಲ್ಲಿ ಕಳೆದ ಎರಡು ದಿನಗಳಿಂದ ಚಳಿ ಮೈನಡುಗಿಸುತ್ತಿದೆ. ಹೌದು,…

COLD ALERT

Cold Alert : ಈ ಬಾರಿ ವಾಡಿಕೆ ಪ್ರಮಾಣದ ಹಿಂಗಾರು, ಮುಂಗಾರು ಮಳೆ ಹಾಗೂ ಬಂಗಾಳ ಕೊಲ್ಲಿ ಮತ್ತು ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ಚಂಡಮಾರುತದಿಂದಾಗಿ ರಾಜ್ಯದಲ್ಲಿ ಕಳೆದ ಎರಡು ದಿನಗಳಿಂದ ಚಳಿ ಮೈನಡುಗಿಸುತ್ತಿದೆ.

ಹೌದು, ಉತ್ತರ ಒಳನಾಡಿನ ಕಲಬುರಗಿ, ಬೀದರ್, ವಿಜಯಪುರ ಜಿಲ್ಲೆಯಲ್ಲಿ 3 ದಿನ ತೀವ್ರ ಶೀತ ಗಾಳಿ ಬೀಸಲಿದ್ದು, ಮುನ್ನೆಚ್ಚರಿಕೆ ನೀಡಲಾಗಿದ್ದು, ಕಲಬುರ್ಗಿ, ಬೀದರ್, ವಿಜಯಪುರ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.

ಇದನ್ನೂ ಓದಿ: Heavy rain | ಮತ್ತೆ ಸೈಕ್ಲೋನ್‌, ಕರ್ನಾಟಕದಲ್ಲಿ ಭಾರೀ ಮಳೆಯ ಎಚ್ಚರಿಕೆ!

Vijayaprabha Mobile App free

ಬಾಗಲಕೋಟೆ, ರಾಯಚೂರು, ಯಾದಗಿರಿ ಜಿಲ್ಲೆಗೆ ಶೀತ ಅಲೆಯ ಪರಿಣಾಮ ಯೆಲ್ಲೋ ಅಲರ್ಟ್ ನೀಡಲಾಗಿದೆ. ಅತ್ತ ಬೆಂಗಳೂರಿನಲ್ಲಿ ಇಂದಿನಿಂದ 3 ದಿನ ರಾತ್ರಿ ಕಳೆದೊಂದು ದಶಕದಲ್ಲೇ ಅತಿ ಹೆಚ್ಚು ಚಳಿಯಿರಲಿದೆ ಎಂದು ಹವಾಮಾನ ಇಲಾಖೆ (IMD) ತಿಳಿಸಿದೆ

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.

Leave a Reply