Shakti Smart Card: ಇನ್ನೊಂದು ವಾರದಲ್ಲಿ ಶಕ್ತಿ ಸ್ಮಾರ್ಟ್‌ ಕಾರ್ಡ್; ಸ್ಮಾರ್ಟ್‌ ಕಾರ್ಡ್‌ಗೆ ನೀವೇ ಹಣ ಕೊಡಬೇಕು!

Shakti Smart Card: ‘ಶಕ್ತಿ’ ಯೋಜನೆಯ ಮೂಲಕ ಕಾಂಗ್ರೆಸ್ ಸರ್ಕಾರ ಮಹಿಳೆಯರಿಗೆ ಸರ್ಕಾರಿ ಬಸ್‌ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಮಾಡಿಕೊಟ್ಟಿದ್ದು, ಟ್ರಾನ್ಸ್ಜೆಂಡರ್ ವ್ಯಕ್ತಿಗಳು ಯೋಜನೆಯ ಪ್ರಯೋಜನವನ್ನು ಪಡೆಯಲು ಅನುಮತಿಸಲಾಗಿದೆ. ಈ  ಯೋಜನೆಯಡಿ, ರಾಜ್ಯದ ಹೊರಗೆ…

Shakti smart card

Shakti Smart Card: ‘ಶಕ್ತಿ’ ಯೋಜನೆಯ ಮೂಲಕ ಕಾಂಗ್ರೆಸ್ ಸರ್ಕಾರ ಮಹಿಳೆಯರಿಗೆ ಸರ್ಕಾರಿ ಬಸ್‌ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಮಾಡಿಕೊಟ್ಟಿದ್ದು, ಟ್ರಾನ್ಸ್ಜೆಂಡರ್ ವ್ಯಕ್ತಿಗಳು ಯೋಜನೆಯ ಪ್ರಯೋಜನವನ್ನು ಪಡೆಯಲು ಅನುಮತಿಸಲಾಗಿದೆ.

Shakti smart card
Shakti smart card

ಈ  ಯೋಜನೆಯಡಿ, ರಾಜ್ಯದ ಹೊರಗೆ ಬಸ್‌ಗಳಲ್ಲಿ ಉಚಿತ ಪ್ರಯಾಣವನ್ನು ಅನುಮತಿಸಲಾಗುವುದಿಲ್ಲ. KSRTC, NWKRTC ಮತ್ತು KKRTC ಯಂತಹ ರಾಜ್ಯ ರಸ್ತೆ ಸಾರಿಗೆ ನಿಗಮಗಳು ತಮ್ಮ ಸೀಟುಗಳಲ್ಲಿ 50% ರಷ್ಟು ಪುರುಷರಿಗೆ ಮೀಸಲಿಡಲಿವೆ. ಶಕ್ತಿ ಸ್ಮಾರ್ಟ್ ಕಾರ್ಡ್‌ಗಳನ್ನು ವಿತರಿಸುವವರೆಗೆ ರಾಜ್ಯದ ನಿವಾಸಿಗಳು ಕೇಂದ್ರ ಅಥವಾ ರಾಜ್ಯ ಸರ್ಕಾರ ನೀಡಿದ ಗುರುತಿನ ಚೀಟಿಗಳನ್ನು ಬಳಸಬಹುದು.

Dina bhavishya: ಈ ರಾಶಿಯವರಿಗೆ ಶ್ರಮಕ್ಕೆ ತಕ್ಕ ಪ್ರತಿಫಲ..!

Shakti Smart Card: ಸ್ಮಾರ್ಟ್‌ ಕಾರ್ಡ್ ಕಡ್ಡಾಯ; ಇನ್ನೊಂದು ವಾರದಲ್ಲಿ ಸ್ಮಾರ್ಟ್‌ ಕಾರ್ಡ್

Shakti smart card
Shakti smart card

ಸರ್ಕಾರದ ‘ಶಕ್ತಿ’ ಯೋಜನೆಯಡಿ ಇರುವ ಮಹಿಳೆಯರ ಉಚಿತ ಬಸ್ ಪ್ರಯಾಣಕ್ಕೆ ಇನ್ನೊಂದು ವಾರದಲ್ಲಿ ಸ್ಮಾರ್ಟ್‌ಕಾರ್ಡ್‌ ವಿತರಿಸುವ ಬಗ್ಗೆ ಸರ್ಕಾರ ಮಾಹಿತಿ ನೀಡಿದೆ. ಬೆಂಗಳೂರು One, ಗ್ರಾಮ One, ಸೇವಾಸಿಂಧು ಕೇಂದ್ರದ ಮೂಲಕ‌ ಈ ಕಾರ್ಡ್‌ ಪಡೆಯಬಹುದಾಗಿದ್ದು, ಈ ಕೇಂದ್ರಗಳಲ್ಲಿ ಆಧಾರ್ ತೋರಿಸಿ ಕಾರ್ಡ್‌ಗಳನ್ನು ಪಡೆಯಬಹುದು ಅನ್ನುವ ಮಾಹಿತಿ ಲಭ್ಯವಾಗಿದೆ. ಪ್ರಿಂಟ್‌ಔಟ್‌ ಮಾದರಿಯಲ್ಲಿರುವ ಈ ಪಾಸ್‌ನ್ನು ನಿರ್ವಾಹಕರಿಗೆ ತೋರಿಸಿದರೆ ಮಾತ್ರ ಉಚಿತ ಪ್ರಯಾಣಕ್ಕೆ ಅವಕಾಶ ಮಾಡಿಕೊಡಲಾಗುತ್ತದೆ ಎಂದು ಹೇಳಲಾಗಿದೆ

Vijayaprabha Mobile App free

ಶಕ್ತಿ ಸ್ಮಾರ್ಟ್ ಕಾರ್ಡ್ ಗೆ ನೀವೇ ಹಣ ಕೊಡಬೇಕು!

ಶಕ್ತಿ ಯೋಜನೆಯ ಸ್ಮಾರ್ಟ್ ಕಾರ್ಡ್ ವಿತರಿಸಲು ಇದ್ದ 3 ತಿಂಗಳ ಕಾಲಮಿತಿಯನ್ನು ಇನ್ನೂ 6 ತಿಂಗಳವರೆಗೆ ವಿಸ್ತರಿಸಲಾಗಿದ್ದು, ಕಾರ್ಡ್ ಒದಗಿಸಲು 14.16.ರೂ ಸೇವಾ ಶುಲ್ಕವನ್ನು ಫಲಾನುಭವಿಗಳೇ ಭರಿಸಬೇಕೆಂದು ಎಂದು ಸರ್ಕಾರ ತಿಳಿಸಿದೆ.

ಸ್ಮಾರ್ಟ್ ಕಾರ್ಡ್‍ಗಳನ್ನು ಗ್ರಾಮ್ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಸೇವಾ ಕೇಂದ್ರಗಳ ಮೂಲಕ ಫಲಾನುಭವಿಗಳಿಗೆ ಅರ್ಜಿ ಸಲ್ಲಿಸಲು ಪ್ರತಿ ಅರ್ಜಿ 10.ರೂ, ಪ್ರತಿ ಮಂಜುರಾತಿ ಮುದ್ರಿಸಲು 2.ರೂ ರಂತೆ 12.ರೂ ಆಗಲಿದ್ದು, ಇದಕ್ಕೆ ಜಿಎಸ್‍ಟಿ ಸೇರಿ ಒಟ್ಟು 14.16 ರೂ ಸೇವಾ ಶುಲ್ಕ ವಿಧಿಸಲಾಗುವುದು ಈ ಮೊತ್ತವನ್ನು ಫಲಾನುಭವಿಗಳೇ ಭರಿಸಬೇಕೆಂದು ತಿಳಿಸಿದೆ.

Garlic tea: ಶುಂಠಿ ಟೀಗಿಂತ ಬೆಳ್ಳುಳ್ಳಿ ಟೀ ಉತ್ತಮ; ಬೆಳ್ಳುಳ್ಳಿ ಟೀ ಕುಡಿಯಿರಿ, ಲೈಫ್‌ಲಾಂಗ್ ಆರೋಗ್ಯವಾಗಿರಿ

ಪ್ರಮುಖ ಲಿಂಕುಗಳು/ Important links

ವಾಟ್ಸಾಪ್ ಗ್ರೂಪ್ಇಲ್ಲಿ ಕ್ಲಿಕ್ ಮಾಡಿ
ಫೇಸ್ ಬುಕ್ ಪೇಜ್ಇಲ್ಲಿ ಕ್ಲಿಕ್ ಮಾಡಿ
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್ ಮಾಡಿ
ಟ್ವಿಟ್ಟರ್ಇಲ್ಲಿ ಕ್ಲಿಕ್ಮಾಡಿ
ಶೇರ್ ಚಾಟ್ಇಲ್ಲಿಕ್ಲಿಕ್ಮಾಡಿ
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.