ಬೆಂಗಳೂರು: ದೇಶದಲ್ಲಿ ಭಾನುವಾರ ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆಯಾಗಿದ್ದು, ಬೆಂಗಳೂರಿನಲ್ಲಿ 1 ಲೀ. ಪೆಟ್ರೋಲ್ ದರ ₹102.84 (0.36 ಪೈಸೆ ಏರಿಕೆ) ಇದ್ದು, 1 ಲೀ.ಡೀಸೆಲ್ ದರ ₹94.72 (0.18 ಪೈಸೆ ಏರಿಕೆ) ಆಗಿದೆ.
ಇನ್ನು, ದೆಹಲಿಯಲ್ಲಿ 1 ಲೀ.ಪೆಟ್ರೋಲ್ ದರ ₹99.51 (0.35 ಪೈಸೆ ಏರಿಕೆ) ಆಗಿದ್ದು, 1 ಲೀ.ಡೀಸೆಲ್ ದರ ₹89.36 (0.18 ಪೈಸೆ ಏರಿಕೆ) ದಾಖಲಾಗಿದ್ದು, ಮುಂಬೈನಲ್ಲಿ 1 ಲೀ. ಪೆಟ್ರೋಲ್ ದರ ₹105.58 (0.34 ಪೈಸೆ ಏರಿಕೆ) ಆಗಿದ್ದು, 1 ಲೀ.ಡೀಸೆಲ್ ದರ ₹96.91 (0.19 ಪೈಸೆ ಏರಿಕೆ) ದಾಖಲಾಗಿದೆ.
ಭಾನುವಾರದ ಚಿನ್ನ, ಬೆಳ್ಳಿ ದರ:
ದೇಶದಲ್ಲಿ ಭಾನುವಾರ ಚಿನ್ನ, ಬೆಳ್ಳಿ ಬೆಲೆ ಅಲ್ಪ ಏರಿಕೆಯಾಗಿದ್ದು, 1 ಗ್ರಾಂ ಚಿನ್ನದ ಬೆಲೆ ₹4,630 ದಾಖಲಾಗಿದ್ದು, ಬೆಂಗಳೂರಿನಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ ₹44,300 ಇದ್ದು, 24 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ ₹48,330 ಆಗಿದ್ದು, ಒಂದು ಕೆಜಿ ಬೆಳ್ಳಿ ಬೆಲೆ ₹69,200 ಆಗಿದೆ.
ಇನ್ನು, ಹೈದರಾಬಾದಿನಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ ₹44,300 ಇದ್ದು, 24 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ ₹48,330 ದಾಖಲಾಗಿದ್ದು, ಒಂದು ಕೆಜಿ ಬೆಳ್ಳಿ ದರ ₹74,900 ಆಗಿದೆ.