ಬೆಂಗಳೂರು: ತಮಿಳುನಾಡು ಸರ್ಕಾರ ಕಾವೇರಿ ನದಿಯ 45 ಟಿಎಂಸಿ ನೀರನ್ನು ಅಕ್ರಮವಾಗಿ ಬಳಸಿಕೊಂಡು ನದಿ ಜೋಡಣೆ ಯೋಜನೆಯನ್ನು ಶುರುಮಾಡಲು ಹೊರಟಿರುವುದು ಖಂಡನೀಯವಾಗಿದ್ದು, ತಕ್ಷಣವೇ ನಿಲ್ಲಿಸಬೇಕು ಎಂದು ವಿಪಕ್ಷನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ ಅವರು, ತಮಿಳುನಾಡು ಸರ್ಕಾರ ಕಾವೇರಿ ನದಿಯ 45 ಟಿಎಂಸಿ ನೀರನ್ನು ಅಕ್ರಮವಾಗಿ ಬಳಸಿಕೊಂಡು ನದಿ ಜೋಡಣೆ ಯೋಜನೆಯನ್ನು ಶುರುಮಾಡಲು ಹೊರಟಿರುವುದು ಖಂಡನೀಯ.ಈ ಅಕ್ರಮವನ್ನು ತಕ್ಷಣ ನಿಲ್ಲಿಸಬೇಕೆಂದು ಆ ರಾಜ್ಯದ ಮುಖ್ಯಮಂತ್ರಿಗಳನ್ನು ಅಗ್ರ ಹಿಸುತ್ತೇನೆ
ತಮಿಳುನಾಡು ಸರ್ಕಾರ ಕಾವೇರಿ ನದಿನೀರನ್ನು ಅಕ್ರಮವಾಗಿ ಬಳಸಿಕೊಂಡು ನಿರ್ಮಿಸುತ್ತಿರುವ ನದಿಜೋಡಣೆ ಯೋಜನೆಯನ್ನು ರಾಜ್ಯದ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸುಪ್ರೀಮ್ ಕೋರ್ಟ್ ನಲ್ಲಿ ಪ್ರಶ್ನಿಸುವ ಜೊತೆಯಲ್ಲಿ ಆ ರಾಜ್ಯದ ಮುಖ್ಯಮಂತ್ರಿಯವರಿಗೆ ಪತ್ರಬರೆದು ಯೋಜನೆಯನ್ನು ಕೈಬಿಡಬೇಕೆಂದು ಒತ್ತಾಯಿಸಬೇಕು ಎಂದು ವಿಪಕ್ಷನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ತಮಿಳುನಾಡು ಸರ್ಕಾರ ಕಾವೇರಿ ನದಿಯ 45 ಟಿಎಂಸಿ ನೀರನ್ನು ಅಕ್ರಮವಾಗಿ ಬಳಸಿಕೊಂಡು ನದಿ ಜೋಡಣೆ ಯೋಜನೆಯನ್ನು ಶುರುಮಾಡಲು ಹೊರಟಿರುವುದು ಖಂಡನೀಯ.
ಈ ಅಕ್ರಮವನ್ನು ತಕ್ಷಣ ನಿಲ್ಲಿಸಬೇಕೆಂದು ಆ ರಾಜ್ಯದ ಮುಖ್ಯಮಂತ್ರಿಗಳನ್ನು
ಅಗ್ರ ಹಿಸುತ್ತೇನೆ
1/2 pic.twitter.com/fB3j4Yr2jt— Siddaramaiah (@siddaramaiah) February 22, 2021