ಅಲ್ಪಸಂಖ್ಯಾತರಿಗಾಗಿ ₹10,000 ಕೋಟಿ: ಸಿದ್ದರಾಮಯ್ಯ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಬಜೆಟ್‌ನಲ್ಲಿ ಅಲ್ಪಸಂಖ್ಯಾತರಿಗಾಗಿ ₹10,000 ಕೋಟಿ ಅನುದಾನವನ್ನು ಮೀಸಲಿಡಲಾಗುತ್ತದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಘೋಷಿಸಿದ್ದಾರೆ. ಹೌದು, ದಾವಣಗೆರೆಯಲ್ಲಿ ಪ್ರಜಾಧ್ವನಿ ಕಾರ್ಯಕ್ರಮದಲ್ಲಿ ಮಾತನಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು, 2013ರಲ್ಲಿ ಬಿಜೆಪಿ…

Siddaramaih vijayaprabha

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಬಜೆಟ್‌ನಲ್ಲಿ ಅಲ್ಪಸಂಖ್ಯಾತರಿಗಾಗಿ ₹10,000 ಕೋಟಿ ಅನುದಾನವನ್ನು ಮೀಸಲಿಡಲಾಗುತ್ತದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಹೌದು, ದಾವಣಗೆರೆಯಲ್ಲಿ ಪ್ರಜಾಧ್ವನಿ ಕಾರ್ಯಕ್ರಮದಲ್ಲಿ ಮಾತನಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು, 2013ರಲ್ಲಿ ಬಿಜೆಪಿ ಸರ್ಕಾರ ಅಲ್ಪಸಂಖ್ಯಾತರಿಗಾಗಿ ₹400 ಕೋಟಿ ಅನುದಾನ ನಿಗದಿ ಮಾಡಿತ್ತು. ನಂತರ ಬಂದ ಕಾಂಗ್ರೆಸ್‌ ಸರ್ಕಾರ ಅನುದಾನವನ್ನು ₹3,150 ಕೋಟಿಗೆ ಏರಿಸಿತ್ತು. ಈಗಿರುವ ಬಿಜೆಪಿ ಅನುದಾನ ಇಳಿಸಿದೆ ಎಂದು ಆರೋಪಿಸಿದ್ದು, ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಅಲ್ಪಸಂಖ್ಯಾತರಿಗಾಗಿ ₹10,000 ಕೋಟಿ ಅನುದಾನವನ್ನು ಮೀಸಲಿಡಲಾಗುತ್ತದೆ ಎಂದು ಹೇಳಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.