ಬಿಳಿ ಎಕ್ಕದ ಗಿಡ, ಇನ್ನೊಂದು ನೀಲಿ ಬಣ್ಣದ ಎಕ್ಕದ ಗಿಡ ಮಹತ್ವ ಏನು?

ಸೋಮಶೇಖರ್ ಗುರೂಜಿ B.Sc ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿ ಶಾಸ್ತ್ರ ಪರಿಣಿತರು. M. 9353488403 ಬಿಳಿ ಎಕ್ಕ ಆರೋಗ್ಯ ಗುಣಗಳನ್ನು ಹೊಂದಿದೆ. ಶಿವನಿಗೆ ಅತ್ಯಂತ ಪ್ರಿಯವಾದ ಹೂವುಗಳಲ್ಲಿ ಈ ಎಕ್ಕದ ಹೂವು…

White ace plant and Blue ace plant

ಸೋಮಶೇಖರ್ ಗುರೂಜಿ B.Sc

ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿ ಶಾಸ್ತ್ರ ಪರಿಣಿತರು.
M. 9353488403

ಬಿಳಿ ಎಕ್ಕ ಆರೋಗ್ಯ ಗುಣಗಳನ್ನು ಹೊಂದಿದೆ. ಶಿವನಿಗೆ ಅತ್ಯಂತ ಪ್ರಿಯವಾದ ಹೂವುಗಳಲ್ಲಿ ಈ ಎಕ್ಕದ ಹೂವು ಕೂಡ ಒಂದು. ಶಿವರಾತ್ರಿಯಂದು ಈ ಎಕ್ಕದ ಹೂವಿಗೆ ವಿಶೇಷ ಬೇಡಿಕೆ ಇರುತ್ತದೆ. ಅದೇ ರೀತಿ ಆರೋಗ್ಯದ ವಿಷಯಕ್ಕೆ ಬಂದಾಗ ಎಕ್ಕದ ಗಿಡ ಶ್ರೀಮಂತವಾಗಿದೆ. ಮುಳ್ಳು ತಾಗಿದರೆ, ಚೇಳು ಅಥವಾ ಇನ್ನಿತರ ವಿಷಜಂತುಗಳು ಕಡಿದಾಗ ಈ ಎಕ್ಕದ ಗಿಡದ ಹಾಲನ್ನು ಹಚ್ಚುತ್ತಾರೆ.
ಅದರೆ ಮಹತ್ವದ ಸಂಗತಿಯೆಂದರೆ ಎಕ್ಕದ ಗಿಡದ ಹಾಲು ಕಣ್ಣಿಗೆ ಸಿಡಿಯಬಾರದು. ಸಿಡಿದರೆ ಕಣ್ಣು ಕುರುಡಾಗುವ ಅಪಾಯವಿರುತ್ತದೆ. ಹೀಗಾಗಿ ಬಳಕೆಯ ವೇಳೆ ಜಾಗೃತರಾಗಿರಿ. ಚಿಕ್ಕಮಕ್ಕಳ ಕೈಗಂತೂ ಸಿಗದಿದ್ದರೇನೆ ಒಳಿತು. ಎಕ್ಕದ ಗಿಡದಿಂದ ಎಷ್ಟು ಆರೋಗ್ಯಕ್ಕೆ ಒಳ್ಳೆಯ ಗುಣವಿದೆಯೋ ಅಷ್ಟೇ ಅಪಾಯ ಕೂಡ ಇದೆ ಎನ್ನಬಹುದು.

Vijayaprabha Mobile App free

ವಯಸ್ಸಾದಂತೆ ಕಾಲಿನ ಸ್ನಾಯುಗಳಲ್ಲಿ ಶಕ್ತಿ ಕೊರತೆಯಾಗುತ್ತದೆ. ಇದರಿಂದ ಕುಳಿತರೂ, ನಿಂತರೂ ನೋವು ಕಾಡಲಾರಂಭಿಸುತ್ತದೆ. ಇದಕ್ಕೆ ಎಕ್ಕದ ಎಲೆ ಪರಿಹಾರ ನೀಡುತ್ತದೆ. ಮಂಡಿನೋವು ಇರುವವರು ಎಕ್ಕದ ಎಲೆಯನ್ನು ಸುಟ್ಟು ಬಿಸಿ ಇರುವಾಗಲೇ ಅದನ್ನು ನೋವಿರುವ ಜಾಗದಲ್ಲಿ ಇರಿಸಿಕೊಂಡು ಬಟ್ಟೆಯನ್ನು ಕಟ್ಟಿಕೊಂಡರೆ ನೋವು ಕಡಿಮೆಯಾಗುತ್ತದೆ. ದಿನದಲ್ಲಿ ಒಂದು ಅಥವಾ ಎರಡು ಬಾರಿ ಈ ರಿತಿ ಮಾಡಿದರೆ ಉತ್ತ ಫಲಿತಾಂಶ ಕಂಡುಕೊಳ್ಳಬಹುದಾಗಿದೆ.

ಎಕ್ಕದ ಗಿಡ ವಿಷವಾದರೂ ಸರಿಯಾಗಿ ಬಳಕೆ ಮಾಡಿದರೆ ಆರೋಗ್ಯಕ್ಕೆ ಒಳಿತಾಗುವ ಹಲವು ಗುಣಗಳನ್ನು ಒಳಗೊಂಡಿದೆ. ಎಕ್ಕದ ಗಿಡದ ಹೂವನ್ನು ಒಣಗಿಸಿ ಪುಡಿ ಮಾಡಿ ಚೂರ್ಣದಂತೆ ಮಾಡಿಟ್ಟುಕೊಂಡರೆ ಅಸ್ತಮಾ ರೋಗಿಗಳಿಗೆ ಉತ್ತಮ ಔಷಧವಾಗಿದೆ. ಪ್ರತಿದಿನ ಈ ಚೂರ್ಣದ ಸೇವನೆಯನ್ನು ಮಾಡುತ್ತಿದ್ದರೆ ಅಸ್ತಮಾ, ದುರ್ಬಲತೆ, ಶ್ವಾಸಕೋಶದ ಸಮಸ್ಯೆಗಳು ದೂರವಾಗುತ್ತದೆ.

ದಮ್ಮು ರೋಗವಿರುವವರು ಕೂಡ ಈ ಚೂರ್ಣವನ್ನು ಸೇವನೆ ಮಾಡುವುದರಿಂದ ಶ್ವಾಸಕೋಶದಲ್ಲಿ ಹಿಡಿತವಾಗುವ ಅನುಭವ ಸರಿಹೋಗುತ್ತದೆ. ಪ್ರಾಚೀನ ಕಾಲದಿಂದಲೂ ಎಕ್ಕದ ಗಿಡವನ್ನು ಔಷಧೀಯ ಗಿಡವಾಗಿ ಬಳಸುತ್ತಿದ್ದಾರೆ. ಕಾಲು ಅಥವಾ ಇತರ ದೇಹದ ಮೇಲಾಗುವ ಊತವನ್ನು ಕಡಿಮೆ ಮಾಡಲು ಎಕ್ಕದ ಎಲೆ ಸಹಕಾರಿಯಾಗಿದೆ. ಎಕ್ಕದ ಎಲೆಗೆ ಕೊಬ್ಬರಿ ಎಣ್ಣೆಯನ್ನು ಹಚ್ಚಿ ಬಿಸಿ ಮಾಡಿ ಊತವಿರುವ ಜಾಗದಲ್ಲಿ ಇಡಬೇಕು. ಒಂದು ವಾರಗಳ ಕಾಲ ಹೀಗೆ ಮಾಡುವುದಿರಿಂದ ಕಾಲಿನ ಊತ ಕಡಿಮೆಯಾಗುತ್ತದೆ.

ಶರೀರದ ಮೇಲೆ ಗಾಯಗಳಾದರೆ ಎಕ್ಕದ ಎಲೆಗಳನ್ನು ಬಿಸಿ ಮಾಡಿ ಗಾಯದ ಮೇಲೆ ಇಡುವುದರಿಂದ ರಕ್ತಸ್ರಾವ ನಿಲ್ಲುತ್ತದೆ ಜೊತೆಗೆ ನೋವು ಕೂಡ ಬೇಗನೆ ವಾಸಿಯಾಗುತ್ತದೆ.ಎಕ್ಕದ ಗಿಡದ ಎಲೆಯ ತುದಿಯಲ್ಲಿ ಬರುವ ಬಿಳಿಯ ಬಣ್ಣದ ಹಾಲನ್ನು ನಂಜಿನ ಈಟಗಲು ಕಚ್ಚಿರುವ ಜಾಗದಲ್ಲಿ ಹಚ್ಚದರೆ ದೇಹಕ್ಕೆ ನಂಜು ಅಂಟುವುದಿಲ್ಲ. ಅಲ್ಲದೆ ಮುಳ್ಳು ಚುಚ್ಚಿದ್ದರೆ ಈ ಹಾಲನ್ನು ಮುಳ್ಳು ಚುಚ್ಚಿದ ಜಾಗದಲ್ಲಿ ಹಾಕಿದರೆ ಮುಳ್ಳು ಹೊರಗೆ ಬರುತ್ತದೆ. ಚೇಳು ಕಚ್ಚಿದ್ದರೆ ಆ ಜಾಗಕ್ಕೆ ಎಕ್ಕದ ಗಿಡದ ಹಾಲನ್ನು ಹಾಕಿದರೆ ನೋವು ಬೇಗನೆ ಕಡಿಮೆಯಾಗುತ್ತದೆ. ವಿಷ ಕೂಡ ದೇಹಕ್ಕೆ ಹೋಗದಂತೆ ತಡೆಯುತ್ತದೆ.

ಬಿಳಿ ಎಕ್ಕದ ಗಿಡದ ಮಹತ್ವ ಪಡೆದಿದೆ ಪುಷ್ಯ ನಕ್ಷತ್ರ ಗುರುವಾರ ಬಂದಿರಬೇಕು ಅದಕ್ಕೆ ಗುರುಪುಷ್ಯ ಯೋಗ ಯನ್ನುವರು ಆ ದಿನ ಬೆಳಿಗ್ಗೆ ಎದ್ದುಹೋಗಿ ಉತ್ತರ ದಿಕ್ಕಿಗೆ ಇರುವ ಬಿಳಿ ಎಕ್ಕದ ಬೇರನ್ನು ತಂದು ದೇವರ ಮನೆಯಲ್ಲಿ ಇಟ್ಟು ಪೂಜೆ ಮಾಡಿ ಅದನ್ನು ಒಳ್ಳೆಯ ಆಣಾರಿ ಬಳಿ ಹೋಯದು ಅದರಲ್ಲಿ ಗಣೇಶ ಮುರತಿಯನ್ನು ಮಾಡಿ ನೀವು ಮಾಡುವ ಉದ್ಯೋಗ ವ್ಯಾಪಾರ ವ್ಯಾಪಾರ ಜಾಗದಲ್ಲಿ ಇಟ್ಟು ಪೂಜೆ ಮಾಡಿದರೆ ವ್ಯಾಪಾರ ವೃದ್ಧಿಸುತ್ತದೆ ಧನ ಲಾಭ ಮತ್ತು ಜನ ಆಕರ್ಷಣೆ ಆಗುವುದು ಮತ್ತು ಬಿಳಿ ಎಕ್ಕದ ಬೇರನ್ನು ದೇವರ ಜಗಲಿ ಮೇಲೆ ಇಟ್ಟು ಪೂಜೆ ಮಾಡುವುದ ರಿಂದ ಆ ಮನೆಗೆ ಯಾವ ದೃಷ್ಟಿ ದೋಷ ಬರುವುದಿಲ್ಲ ಮತ್ತು ಮನೆಯಲ್ಲಿ ಶಾಂತಿ ಸುಖ ನೆಮ್ಮದಿ ಯಿಂದ ತುಂಬಿರುತ್ತದ.

ಎಕ್ಕ ಗಿಡಕ್ಕೆ ಸಸ್ಯಗಳಲ್ಲಿಯೇ ವಿಶೇಷವಾದ ಸ್ಥಾನವಿರುವುದು,ತಾಂತ್ರಿಕ ಪ್ರಯೋಗಗಳಲ್ಲಿ ಸಹ ಅನೇಕ ರೀತಿಯಿಂದ ಎಕ್ಕ ಗಿಡದ ಭಾಗಗಳನ್ನು ಉಪಯೋಗಿಸುತ್ತಾರೆ. ಕನಿಷ್ಠ ೨೭ ವರ್ಷಗಳಷ್ಟು ಹಳೆಯದಾದ ಎಕ್ಕ ಗಿಡಕ್ಕೆ ತಾಂತ್ರಿಕ ಪ್ರಯೋಗದಲ್ಲಿ ಅತ್ಯಂತ ಮಹತ್ವವಿರುವುದು. ಈ ಗಿಡದ ಬೇರಿನಲ್ಲಿ ಗಣೇಶನ ಮೂರ್ತಿಯ ನಿರ್ಮಾಣವಾಗಿರುತ್ತದೆ. ಇದೊಂದು ಪ್ರಕೃತಿಯ ಆಶ್ಚರ್ಯವೆಂದರೆ ತಪ್ಪಿಲ್ಲ. ಈ ರೀತಿಯ ಎಕ್ಕದ ಬೇರನ್ನು ಪಡೆಯಲು ೫೬ ಅಡಿಗಳಷ್ಟು ನೆಲವನ್ನು ಅಗೆದು ತೆಗೆಯಬೇಕಾಗುವುದು. ಹಿಂದಿನ ಕಾಲದಲ್ಲಿ ಸಿದ್ಧರು ತಾವು ಅನೇಕ ಬಿಳಿ ಎಕ್ಕ ಮೂರ್ತಿಗಳನ್ನು ಸಂಪಾದಿಸಿ ಸಂಗ್ರಹಿಸಿಡುತ್ತಿದ್ದರು.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಪ್ರೇಮಿಗಳಲ್ಲಿ ಮನಸ್ತಾಪ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು,
ನಿಮ್ಮ ಮನೆಯ ವಾಸ್ತುದೋಷ, ದೃಷ್ಟಿ ದೋಷ, ಗೃಹ ಪೀಡಾ ದೋಷ, ಋಣದೋಷ, ಮಾಟ ಮಂತ್ರ, ವಾಮಾಚಾರ ದೋಷ, ಅಲಕ್ಷ ದೋಷ, ಮನೆಯಲ್ಲಿ ನಿರಂತರ ಕಿರಿಕಿರಿ, ಅನಾರೋಗ್ಯ ಪೀಡೆ, ಸಂಪಾದಿಸಿದ ಹಣ ಕೈಯಲ್ಲಿ ನಿಲ್ಲದಿರುವುದು, ಅಶಾಂತಿ ವಾತಾವರಣ ಹೀಗೆ ಎಲ್ಲಾ ದೋಷಗಳಿಗೆ ಪರಿಹಾರ,
ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು.
ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.