Silver price | ಬೆಳ್ಳಿ ಬೆಲೆಯಲ್ಲಿ ಭಾರೀ ಕುಸಿತವಾಗಿದ್ದು, ಬೆಂಗಳೂರು ಬುಲಿಯನ್ ಮಾರುಕಟ್ಟೆಯಲ್ಲಿ ಇಂದು ಪ್ರತಿ ಕೆಜಿ ಬೆಳ್ಳಿ ಬೆಲೆ 20,000 ರೂ. ಇಳಿಕೆಯಾಗಿದೆ.
ಹೌದು, ಇದರೊಂದಿಗೆ, ಪ್ರತಿ ಕೆಜಿ ಬೆಳ್ಳಿ ಬೆಲೆ ಪ್ರಸ್ತುತ ₹2,80,000 ಆಗಿದೆ. ಏತನ್ಮಧ್ಯೆ, ಬೆಳ್ಳಿ ಬೆಲೆ ನಾಲ್ಕು ದಿನಗಳಲ್ಲಿ ₹1.25 ಲಕ್ಷ ಇಳಿಕೆಯಾಗಿದೆ. ಹೂಡಿಕೆದಾರರಿಗೆ ಇದು ಕೆಟ್ಟ ಸುದ್ದಿ. ಆದರೆ ಚಿನ್ನ ಮತ್ತು ಬೆಳ್ಳಿಯ ಬೆಲೆಗಳು ಕುಸಿಯುತ್ತಿರುವುದು ಸಾಮಾನ್ಯ ಜನರಿಗೆ ಸಿಹಿ ಸುದ್ದಿಯಾಗಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.



