2018ರ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿದ ಮಹಿಳೆಯರೆಷ್ಟು, ಇಲ್ಲಿ ತನಕ ಗೆದ್ದಿದ್ದು 100 ಮಹಿಳೆಯರು..!

ವಿಧಾನಸಭೆ ಚುನಾವಣೆ ಹತ್ತಿರ ಬರುತ್ತಿದ್ದಂತೆ ಮಹಿಳೆಯರಿಗೆ ಹೆಚ್ಚು ಟಿಕೆಟ್‌ ನೀಡಬೇಕು ಅನ್ನುವ ಬೇಡಿಕೆ ಹೆಚ್ಚಾಗುತ್ತಿದೆ. 2018ರ ವಿಧಾನಸಭಾ ಚುನಾವಣೆಯಲ್ಲಿ ಒಟ್ಟು 211 ಅಭ್ಯರ್ಥಿಗಳು ಸ್ಪರ್ಧೆ ಮಾಡಿದ್ದರು. ರಾಜ್ಯದ ಚುನಾವಣಾ ಇತಿಹಾಸದಲ್ಲಿ ಇದು ಗರಿಷ್ಠ. ಈ…

women assembly elections

ವಿಧಾನಸಭೆ ಚುನಾವಣೆ ಹತ್ತಿರ ಬರುತ್ತಿದ್ದಂತೆ ಮಹಿಳೆಯರಿಗೆ ಹೆಚ್ಚು ಟಿಕೆಟ್‌ ನೀಡಬೇಕು ಅನ್ನುವ ಬೇಡಿಕೆ ಹೆಚ್ಚಾಗುತ್ತಿದೆ. 2018ರ ವಿಧಾನಸಭಾ ಚುನಾವಣೆಯಲ್ಲಿ ಒಟ್ಟು 211 ಅಭ್ಯರ್ಥಿಗಳು ಸ್ಪರ್ಧೆ ಮಾಡಿದ್ದರು. ರಾಜ್ಯದ ಚುನಾವಣಾ ಇತಿಹಾಸದಲ್ಲಿ ಇದು ಗರಿಷ್ಠ. ಈ ಹಿಂದೆ 2013ರಲ್ಲಿ 175 ಮಹಿಳೆಯರು ಸ್ಪರ್ಧೆ ಮಾಡಿದ್ದರು. 1985ರಲ್ಲಿ 108 ಮಹಿಳೆಯರು ಕಣದಲ್ಲಿದ್ದರು.

ಇದನ್ನು ಓದಿ: KPSC ಯಲ್ಲಿ ಭರ್ಜರಿ ನೇಮಕಾತಿ: 242 ಲೆಕ್ಕ ಸಹಾಯಕರ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ

ಇಲ್ಲಿ ತನಕ ಗೆದ್ದಿದ್ದು 100 ಹೆಣ್ಮಕ್ಳು!

Vijayaprabha Mobile App free

ರಾಜ್ಯ ವಿಧಾನಸಭೆ ಚುನಾವಣೆಯ ಕಾವು ಹೆಚ್ಚಾಗುತ್ತಿದ್ದಂತೆ ಇತಿಹಾಸ ಗಮನಸೆಳೆಯುತ್ತಿದೆ. ರಾಜ್ಯದ ಇತಿಹಾಸದಲ್ಲಿ ಇಲ್ಲಿ ತನಕ 100 ಮಹಿಳೆಯರು ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ವಿಧಾನಸಭೆ ಪ್ರವೇಶಿಸಿದ್ದಾರೆ.

ಇದನ್ನು ಓದಿ: ಕಬ್ಜ ಸಿನಿಮಾ ಮೂಲಕ ಗ್ರ್ಯಾಂಡ್‌ ಎಂಟ್ರೀ ಕೊಟ್ಟ ಉಪ್ಪಿ, ಸುದೀಪ್, ಶಿವಣ್ಣ; ಸಿನಿಮಾ ನೋಡಿ ಪ್ರೇಕ್ಷಕ ಪ್ರಭುಗಳು ಹೇಳಿದ್ದೇನು?

ಹೌದು, ರಾಜ್ಯದ ಇತಿಹಾಸದಲ್ಲಿ ಇಲ್ಲಿಯವರೆಗೂ ಒಟ್ಟು ಸ್ಪರ್ಧೆ ಮಾಡಿದವರು 1,124 ಮಹಿಳೆಯರು. ಈ ಪೈಕಿ 873 ಮಹಿಳೆಯರು ಠೇವಣಿ ಕೂಡ ಕಳೆದುಕೊಂಡಿದ್ದಾರೆ. ಕಳೆದ ವಿಧಾನಸಭೆಯಲ್ಲಿ 9 ಮಹಿಳಾ ಶಾಸಕಿಯರು ಇದ್ದರು. ಈ ಬಾರಿ ಎಷ್ಟು ಮಹಿಳಾ ಶಾಸಕಿಯರು ಆಯ್ಕೆಯಾಗಬಹುದು ಎಂಬುದನ್ನು ಕಾದುನೋಡಬೇಕಿದೆ.

ಇದನ್ನು ಓದಿ: ಖ್ಯಾತ ನಟಿ ಪವಿತ್ರಾ ಲೋಕೇಶ್ ಎಷ್ಟು ಮದುವೆಯಾಗಿದ್ದಾರೆ? 1500 ಕೋಟಿ ಆಸ್ತಿ ಕಬಳಿಸಲು ಈ ಮದುವೆಯಾದ್ರಾ ಪವಿತ್ರಾ..!

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.