solar eclipse: 2024ರ ಮೊದಲ ಸೂರ್ಯಗ್ರಹಣ ಏಪ್ರಿಲ್ 8ರಂದು ಸಂಭವಿಸಲಿದ್ದು, 50 ವರ್ಷಗಳ ನಂತರ ಇಂತಹ ಸುದೀರ್ಘ ಸೂರ್ಯಗ್ರಹಣ ಸಂಭವಿಸಲಿರುವುದರಿಂದ ಇದನ್ನು ವಿಶೇಷವಾಗಿ ಪರಿಗಣಿಸಲಾಗಿದೆ.
ಇದನ್ನು ಓದಿ: ಬಿಪಿಎಲ್ ಕಾರ್ಡ್ ಇದ್ದವರ ಖಾತೆಗೆ ಹಣ ಜಮಾ; ಸ್ಟೇಟಸ್ ಚೆಕ್ ಮಾಡಿ!
ಇದು 50 ವರ್ಷಗಳಲ್ಲೇ ಅತಿ ದೀರ್ಘವಾದ ಗ್ರಹಣವಾಗಿದ್ದು, ಈ ಸೂರ್ಯಗ್ರಹಣದ ಸಂಪೂರ್ಣ ಅವಧಿಯು ಅಂದು ಮಧ್ಯರಾತ್ರಿ 9.12ರಿಂದ 1.25ರವರೆಗೆ..ಒಟ್ಟು 4 ಗಂಟೆ 39 ನಿಮಿಷಗಳ ಕಾಲ ಇರಲಿದೆ.
solar eclipse: ಈ ದೇಶಗಳಲ್ಲಿ ಪೂರ್ಣ ಕತ್ತಲು; ಭಾರತದಲ್ಲಿ ಗೋಚರಿಸುತ್ತದೆಯೇ?

ಅಂದು ಅಮೆರಿಕ, ಮೆಕ್ಸಿಕೋ, ಕೆನಡಾ, ಐರ್ಲೆಂಡ್, ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾದಲ್ಲಿ ದೇಶಗಳಲ್ಲಿ ಸಂಪೂರ್ಣ ಕತ್ತಲು ಆವರಿಸಲಿದ್ದು, ಮಧ್ಯಾಹ್ನ 2:15ಕ್ಕೆ ಈ ಸೂರ್ಯಗ್ರಹಣ ಆರಂಭವಾಗಲಿದೆ. ಭೂಮಿ ಮತ್ತು ಸೂರ್ಯನ ನಡುವೆ ಚಂದ್ರ ಬಂದಾಗ ಸಂಪೂರ್ಣ ಸೂರ್ಯಗ್ರಹಣ ಸಂಭವಿಸುತ್ತದೆ.
ಇದನ್ನು ಓದಿ: ನಿಂಬೆಯಲ್ಲಿವೆ ಅನೇಕ ಆರೋಗ್ಯ ಲಾಭಗಳು; ದಿನ ನಿಂಬೆ ಜ್ಯೂಸ್ ಕುಡಿಯುವುದರಿಂದ ಏನೆಲ್ಲಾ ಪ್ರಯೋಜನ ಗೊತ್ತಾ..?
ಇನ್ನು, ಭಾರತೀಯ ಕಾಲಮಾನದ ಪ್ರಕಾರ ಏಪ್ರಿಲ್ 8ರ ರಾತ್ರಿ 9:12ಕ್ಕೆ ಸೂರ್ಯಗ್ರಹಣ ಆರಂಭವಾಗಲಿದೆ. ಅಂದರೆ ರಾತ್ರಿಯ ಕಾರಣ ಭಾರತದಲ್ಲಿ ಸೂರ್ಯಗ್ರಹಣ ಗೋಚರಿಸುವುದಿಲ್ಲ.
ಹೆಚ್ಚಿನ ಮಾಹಿತಿಗೆ ಈ ಲಿಂಕ್ ಕ್ಲಿಕ್ ಮಾಡಿ: https://youtube.com/shorts/_WTPJtTURus
ಪ್ರಮುಖ ಲಿಂಕುಗಳು/ Important links
ವಾಟ್ಸಾಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಫೇಸ್ ಬುಕ್ ಪೇಜ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಟ್ವಿಟ್ಟರ್ | ಇಲ್ಲಿ ಕ್ಲಿಕ್ಮಾಡಿ |
ಶೇರ್ ಚಾಟ್ | ಇಲ್ಲಿಕ್ಲಿಕ್ಮಾಡಿ |